ಬೆಂಗಳೂರು:ಕಾಳೇನ ಅಗ್ರಹಾರ ಮೆಟ್ರೋ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಡಿ.19ರಿಂದ ಬನ್ನೇರುಘಟ್ಟ ಮುಖ್ಯರಸ್ತೆ ಸಂಪರ್ಕ ಕಲ್ಪಿಸುವ ಲೊಯೊಲಾ ಕಾಲೇಜ್ ಜಂಕ್ಷನ್​ನ ಕೊತ್ನೂರು ಅಡ್ಡರಸ್ತೆಯಲ್ಲಿ ಅನಿರ್ಧಿಷ್ಟಾವಧಿವರೆಗೆ ವಾಹನಗಳ ಸಂಚಾರ ಬಂದ್ ಆಗಲಿದೆ.
ಹಾಗಾಗಿ ವಾಹನಗಳ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಪರ್ಯಾಯ ಮಾರ್ಗ ಸೂಚಿಸಿದ್ದಾರೆ. ಬನ್ನೇರುಘಟ್ಟದಿಂದ ಕೊತ್ನೂರು ಕಡೆಗೆ ಸಂಚರಿಸುವವರು ಗೊಟ್ಟಿಗೆರೆಯಲ್ಲಿ ತಿರುವು ಪಡೆದು ಜಂಬೂ ಸವಾರಿ ದಿನ್ನೆ ಮೂಲಕ ಸಂಚರಿಸಬಹುದು. ಜಯದೇವ ಜಂಕ್ಷನ್​ನಿಂದ ಕೊತ್ನೂರು ಕಡೆಗೆ ಸಂಚರಿಸುವವರು ಅರೆಕೆರೆ ಜಂಕ್ಷನ್ ನಲ್ಲಿ ತಿರುವು ಪಡೆದು ಬ್ರಿಗೇಡ್ ಮಿಲೇನಿಯಂ ರಸ್ತೆ ಆರ್​ಬಿಐ ಲೇಔಟ್ ಮೂಲಕ ಬಿಕೆ ಸರ್ಕಲ್ ತಲುಪಬಹುದು. ಬನ್ನೇರುಘಟ್ಟ ಮುಖ್ಯರಸ್ತೆಯ ವಾಹನ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು BMRCL ಪ್ರಕಟಣೆ ತಿಳಿಸಿದೆ.
ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಹೃದಯಾಘಾತ: ಮಂಗಳೂರಿನ ಕಾವೂರು ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್ ಹನುಮಂತ ನಾಯ್ಕ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + ten =
Remember me
