ಬೆಂಗಳೂರು:ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಳೆದ 2 ವರ್ಷಗಳಲ್ಲಿ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯಲ್ಲಿ ಹಾಗೂ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 129 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ್ ಮೇಲ್ಮನೆಯಲ್ಲಿ ತಿಳಿಸಿದರು.ಬಿಜೆಪಿಯ ಶಶೀಲ್ ಜಿ ನಮೋಶಿ ಪ್ರಶ್ನೆಗೆ ಉತ್ತರಿಸಿದ ಸಚಿವರು, 2022-23ನೇ ಸಾಲಿನಲ್ಲಿ75 ಯೋಜನೆಗಳಿಗೆ ರೂ 85561 ಕೋಟಿ ಬಂಡವಾಳ ಹೂಡಿಕೆ ಹಾಗೂ 30974 ಜನರಿಗೆ ಉದ್ಯೋಗ ಸೃಷ್ಠಿಗೆ ಮತ್ತು 2023-24ನೇ ಸಾಲಿನಲ್ಲಿ 54 ಯೋಜನೆಗಳಿಗೆ ರೂ 12252 ಕೋಟಿ ಬಂಡವಾಳ ಹೂಡಿಕೆ ಮತ್ತು 9152 ಜನರಿಗೆ ಉದ್ಯೋಗ ಸೃಷ್ಠಿಗೆ ಅನುಮೋದನೆನೀಡಲಾಗಿದೆ ಎಂದರು.ಎರಡು ವರ್ಷಗಳಲ್ಲಿ ಒಂದು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಲಾಗಿದ್ದು, 57 ಕಂಪನಿಗಳೊಂದಿಗೆ ರೂ. 5,41,369 ಕೋಟಿ ಬಂಡವಾಳ ಹೂಡಿಕೆ ಒಡಂಬಡಿಕೆಗಳಿಗೆ ಸಹಿಮಾಡಿವೆ ಎಂದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:18 + 1 =
Remember me
