ಬೆಂಗಳೂರು: ಕಂಬಳದ ಉಸೇನ್​ ಬೋಲ್ಟ್​ ಎಂದೇ ಖ್ಯಾತಿ ಪಡೆದಿರುವ ಶ್ರೀನಿವಾಸಗೌಡರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಸನ್ಮಾನಿಸಿದರು.
ಕಂಬಳ ಓಟದಲ್ಲಿ ಅದ್ವಿತೀಯ ಸಾಧನೆ ಮಾಡಿದ ಶ್ರೀನಿವಾಸಗೌಡರನ್ನು ಸನ್ಮಾನಿಸಿದ್ದು ನನಗೆ ಸಂತಸ ಉಂಟು ಮಾಡಿದೆ. ಇವರ ಸಾಧನೆ ಗಮನಿಸಿದ ಕೇಂದ್ರ ಸರ್ಕಾರ ಒಲಂಪಿಕ್​ನಲ್ಲಿ ಅವಕಾಶ ಕಲ್ಪಿಸಲು ಮಾರ್ಗದರ್ಶನ ನೀಡಲು ಮುಂದೆ ಬಂದಿದೆ. ಕಾರ್ಮಿಕ ಇಲಾಖೆ ಶ್ರೀನಿವಾಸಗೌಡರಿಗೆ 3 ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಲಿದೆ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದರು.
ಇವರು ಕಂಬಳ ಓಟದಲ್ಲಿ ಮಾಡಿರುವ ಸಾಧನೆಯನ್ನು ಇಡೀ ದೇಶವೇ ಗಮನಿಸಿದೆ. ಇವರ ಸಾಧನೆ ಸ್ಮರಿಸುವಂತದ್ದು ಎಂದು ಅವರು ಹೇಳಿದರು. (ದಿಗ್ವಿಜಯ ನ್ಯೂಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 14 =
Remember me
