ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕನಕದಾಸ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಕಟ್ಟಡ ಸಮಿತಿ ಅಧ್ಯಕ್ಷ ನಾಗರಾಜು, ಪ್ರಕಾಶನ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿದರೆ ಪ್ರಕಾಶ್, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಕಾಸ್ ಕುಮಾರ್ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
