ಬೆಂಗಳೂರು:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಬಾರದು ಎಂದು ಆಗ್ರಹಿಸಿ, ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಮತ್ತು ಒಕ್ಕೂಟಗಳು ರಾಜ್ಯಾವ್ಯಾಪಿ ಬಂದ್​ ಮಾಡುವ ಮೂಲಕ ತೀವ್ರ ಪ್ರತಿಭಟನೆ ನಡೆಸುತ್ತಿದೆ.
ಇದನ್ನೂ ಓದಿ:ಪಾಕಿಸ್ತಾನದಲ್ಲಿ ಅತಿ ಹೆಚ್ಚು ಗಳಿಸಿದ ಸಿನಿಮಾ ಖಾನ್​ಗಳದ್ದಲ್ಲ: ಈ ಯುವ ನಟನ ಹೆಸರಲ್ಲಿದೆ ಆ ದಾಖಲೆ
ಬೆಳಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿರುವ ಕರವೇ ಕಾರ್ಯಕರ್ತರು, ಇದೀಗ ಬೆಂಗಳೂರು ಏರ್​ಪೋರ್ಟ್​ಗೆ ಮುತ್ತಿಗೆ ಹಾಕಿ, ಕಾವೇರಿ ನೀರು ಬಿಡದಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣದ ಅರೈವಲ್ ಗೇಟ್ ಬಳಿ ಕನ್ನಡದ ಬಾವುಟಗಳನ್ನು ಕೈಯಲ್ಲಿಡಿದು ಕರವೇ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.
ಕರವೇ ಕಾರ್ಯಕರ್ತರನ್ನು ತಡೆಯುವಲ್ಲಿ ಹರಸಾಹಸ ಪಡುತ್ತಿರುವ ಪೊಲೀಸರು, ಸದ್ಯ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸದ್ಯ ಪೊಲೀಸರಿಂದ ಬಿಗಿ ಬಂದೋಬಸ್ತ್​ ಮಾಡಲಾಗಿದೆ.
ಕಾವೇರಿಗಾಗಿ ಕರ್ನಾಟಕ ಬಂದ್: ಪ್ರೇಕ್ಷಕರಿಲ್ಲದೆ ಬಣಗುಡುತ್ತಿರುವ ಚಿತ್ರಮಂದಿರಗಳು, ಚಿತ್ರೋದ್ಯಮವೇ ಸ್ತಬ್ಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twenty =
Remember me
