ಬೆಂಗಳೂರು:ಖ್ಯಾತ ಚಲನಚಿತ್ರ ನಟ ಅನಂತ್​ನಾಗ್​ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಪ್ರೆಸ್​ಕ್ಲಬ್​ನಲ್ಲಿ ಹಮ್ಕಾಮಿಕೊಂಡ ರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ನಟ ಅನಂತನಾಗ್ ಭಾಗಿಯಾಗಿದ್ದರು.
‘ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ’ ಎನ್ನುವ ಕಾರ್ಯಕ್ರಮವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಅನಂತ್​ನಾಗ್​ ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ.
‘ನಾನು ಮೋದಿ ಭಕ್ತ. ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಅವರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಕೊಟ್ಟಾಗ ನಾನು ‘ಇದ್ಯಾವುದೋ ಮೋದಿ ತಂದಿರುವ ಹೊಸ ಕಾರ್ಯಕ್ರಮ ಎಂದು ಯೋಚನೆಗೆ ಬಿದ್ದೆ’ ಎಂದು ಅನಂತ್​ನಾಗ್​ ಹೇಳಿದರು.
‘ಪತ್ರಿಕೆಗಳು ಹೀಗೆ ನಡೆಯಬೇಕು ಅಂತಾ ಸರ್ಕಾರಗಳು ತೀರ್ಮಾನ ಮಾಡಬೇಕಾ? ಹೊಸ ಪೀಳಿಗೆಯ ಮಾಧ್ಯಮಗಳು ಹೇಗಿರಬೇಕು ಅಂತಾ ಮಾಧ್ಯಮಗಳೇ ಚಿಂತಿಸಬೇಕು’ ಎಂದು ಹಿರಿಯ ನಟ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
