ಬೆಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಂದ ಸಾಧಕರ ಹೆಸರು ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳ ಸಾಧನೆ ಮಾಡಿರುವ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿರ್ದೇಶನಕ್ಕೆ ಅ. 1ರಿಂದ 15ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್ ವಿಳಾಸ: https://sevasindhu.karnataka.gov.in ಮೂಲಕ ನಾಮನಿರ್ದೇಶನ ಮಾಡಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + nineteen =
Remember me
