ನ್ಯೂಯಾರ್ಕ್:ಅಮೆರಿಕದಲ್ಲಿರುವ ಕನ್ನಡ ಅಕಾಡೆಮಿ ವತಿಯಿಂದ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಭಾಷಾ ಸರ್ಟಿಫಿಕೇಟ್​ ಕೋರ್ಸ್​ಗಳ ಸಮಾರಂಭ ಶನಿವಾರ ನಡೆಯಿತು.
ಪ್ರೊ.ಕೃಷ್ಣೇಗೌಡರ ಮಾರ್ಗದರ್ಶನದಲ್ಲಿ ಹಾಗೂ ಕನ್ನಡ ಅಕಾಡೆಮಿ ಅಧ್ಯಕ್ಷ ಶಿವಗೌಡರ್​ರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವನ್ನು ಆನ್​ಲೈನ್​ ಮೂಲಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತಕುಮಾರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಹಾಗೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಾಧಿಕಾರಿ ಡಾ. ಎನ್.ಎಂ. ತಳವಾರ್ ಪಾಲ್ಗೊಂಡಿದ್ದರು. ಅಂತರ್ಜಾಲದ ಮೂಲಕ ಆಯೋಜಿಸಲ್ಪಟ್ಟಿದ್ದ ಈ ಕಾರ್ಯಕ್ರಮ ಕನ್ನಡ ಅಕಾಡೆಮಿ ಪೇಸ್​ಬುಕ್​ ಪೇಜ್​ ಮತ್ತು ಯೂಟ್ಯೂಬ್​ ಚಾನೆಲ್​ನಲ್ಲಿ ನೇರಪ್ರಸಾರ ಆಯಿತು.ಇದನ್ನೂ ಓದಿರಿಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ
ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 7 =
Remember me
