2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗಾದರೆ ಯಾರ್ಯಾರಿಗೆ ಪ್ರಶಸ್ತಿ ಸಿಕ್ಕಿದೆ ಎನ್ನುವ ಲಿಸ್ಟ್ ಇಲ್ಲಿದೆ.
ಬೆಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ಅ.31) ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 68 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು 10 ಸಂಘ ಸಂಸ್ಥೆಗಳಿಗೂ ಸಹ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದ್ದು, ನವೆಂಬರ್‌ 1 ರಂದು ನಾನಾ ಕ್ಷೇತ್ರಗಳ ಒಟ್ಟು 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇನ್ನು 2023-24ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ 68 ಜನರ ಪಟ್ಟಿ ಈ ಕೆಳಗಿನಂತಿದೆ ನೋಡಿ.
ಸಂಗೀತ/ನೃತ್ಯಡಾ.ನಯನ ಎಸ್​​​.ಮೋರೆ, ನೀಲಾ ಎಂ ಕೊಡ್ಲಿ, ಶಬ್ಬೀರ್ ಅಹಮದ್, ಡಾ.ಎಸ್​​​. ಬಾಳೇಶ ಭಜಂತ್ರಿ
ಚಲನಚಿತ್ರಡಿಂಗ್ರಿ ನಾಗರಾಜ, ಬಿ ಜನಾರ್ಧನ (ಬ್ಯಾಂಕ್ ಜನಾರ್ಧನ)
ರಂಗಭೂಮಿಎ.ಜಿ. ಚಿದಂಬರ ರಾವ್ ಜಂಬೆ, ಪಿ. ಗಂಗಾಧರ ಸ್ವಾಮಿ, ಎಚ್.ಬಿ. ಸರೋಜಮ್ಮ, ತಯ್ಯಬಾಖಾನ್ ಎಂ. ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ, ಪಿ ತಿಪ್ಪೇಸ್ವಾಮಿ
ಜಾನಪದ ಕ್ಷೇತ್ರಹುಸೇನಾಬಿ ಬುಡೆನ್​ ಸಾಬ್​ ಸಿದ್ಧಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಚೌಡಮ್ಮ, ಹೆಚ್​.ಕೆ.ಕಾರಮಂಚಪ್ಪ, ವಿಭೂತಿ ಗುಂಡಪ್ಪ
ಶಿಲ್ಪಕಲೆ/ಚಿತ್ರಕಲೆ/ಕರಕುಶಲಟಿ.ಶಿವಶಂಕರ್, ಕಾಳಪ್ಪ ವಿಶ್ವಕರ್ಮ, ಮಾರ್ಥಾ ಜಾಕಿಮೋವಿಚ್, ಪಿ. ಗೌರಯ್ಯ
ಯಕ್ಷಗಾನ/ಬಯಲಾಟಅರ್ಗೋಡು ಮೋಹನದಾಸ, ಕೆ. ಲೀವಾವತಿ ಬೈಪಾಡಿತ್ತಾಯ, ಕೇಶಪ್ಪ ಶಿಳ್ಳಿಕ್ಯಾತರ, ದಳವಾಯಿ ಸಿದ್ದಪ್ಪ,
ಸಮಾಜಸೇವೆ ಕ್ಷೇತ್ರಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ಕೆ.ರೂಪ್ಲಾ ನಾಯಕ್,   ಶ್ರೀ ನಿಜಗುಣಾನಂದ ಸ್ವಾಮೀಜಿ (ಬೆಳಗಾವಿ), ಜಿ.ನಾಗರಾಜು
ಆಡಳಿತ ಕ್ಷೇತ್ರಜಿ.ವಿ.ಬಲರಾಮ್​
ವೈದ್ಯಕೀಯ ಕ್ಷೇತ್ರಡಾ.ಜಿ.ರಾಮಚಂದ್ರ, ಡಾ. ಪ್ರಶಾಂತ್ ಶೆಟ್ಟಿ
ಸಾಹಿತ್ಯ ಕ್ಷೇತ್ರಪ್ರೊ. ಸಿ. ನಾಗಣ್ಣ, ಹೆಚ್​.ಕೆ. ಸುಬ್ಬಯ್ಯ, ಸತೀಶ್ ಕುಲಕರ್ಣಿ, ಲಕ್ಷ್ಮೀಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ, ಡಾ. ಕೆ.ಷರೀಫಾ
ಶಿಕ್ಷಣ ಕ್ಷೇತ್ರರಾಮಪ್ಪ ಹವಳೆ, ಕೆ. ಚಂದ್ರಶೇಖರ್, ಕೆ.ಟಿ. ಚಂದು
ಕ್ರೀಡಾ ಕ್ಷೇತ್ರಟಿ.ಎಸ್​. ದಿವ್ಯಾ, ಅದಿತಿ ಅಶೋಕ್, ಅಶೋಕ್ ಗದಿಗೆಪ್ಪ ಏಣಗಿ
ನ್ಯಾಯಾಂಗವಿ ಗೋಪಾಲ ಗೌಡ
ಕೃಷಿ-ಪರಿಸರಸೋಮನಾಥ ರೆಡ್ಡಿ ಪೂರ್ಮಾ, ದ್ಯಾವನ ಗೌಡ ಟಿ ಪಾಟೀಲ, ಶಿವರೆಡ್ಡಿ ಹನುಮರೆಡ್ಡಿ ವಾಸನ
ಸಂಕೀರ್ಣಎಎಂ ಮದರಿ, ಹಾಜಿ ಅಬ್ದುಲ್ಲಾ ಪರ್ಕಳ, ಮಿಮಿಕ್ರಿ ದಯಾನಂದ್, ಡಾ.ಕಬ್ಬಿನಾಲೆ ವಸಂತ ಭಾರದ್ವಜ್, ಕೊಡನ ಪೂವಯ್ಯ ಕಾರ್ಯಪ್ಪ
ಮಾಧ್ಯಮದಿನೇಶ ಅಮೀನ್​​​​ಮಟ್ಟು, ಜವರಪ್ಪ, ಮಾಯ ಶರ್ಮಾ, ರಫೀ ಭಂಡಾರಿ
ವಿಜ್ಞಾನ-ತಂತ್ರಜ್ಞಾನಎಸ್ ಸೋಮನಾಥನ್ ಶ್ರೀಧರ್ ಪನಿಕರ್, ಪ್ರೊ ಗೋಪಾಲನ್ ಜಗದೀಶ್
ಹೊರನಾಡು/ಹೊರದೇಶಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ, ಶಶಿ ಕಿರಣ್ ಶೆಟ್ಟಿ
ಸ್ವಾಂತಂತ್ರ್ಯ ಹೋರಾಟಗಾರಪುಟ್ಟಸ್ವಾಮಿ ಗೌಡ


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 − five =
Remember me
