ಬೆಳಗಾವಿ:ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಳಗಾವಿಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹೋಳಿಗೆ ದಾಸೋಹ ನಡೆಯುತ್ತಿದೆ.
ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಳಗಾವಿ ಸರ್ದಾರ್ ಮೈದಾನದಲ್ಲಿ 1 ಲಕ್ಷ ಹೋಳಿಗೆಯನ್ನು ತಯಾರಿಸಲಾಗಿದ್ದು, ರಾಜ್ಯೋತ್ಸವ ಮೆರವಣಿಯಲ್ಲಿ ಪಾಲ್ಗೊಳ್ಳುವ ಸುಮಾರು 50 ಸಾವಿರ ಕನ್ನಡಿಗರಿಗೆ ಹೂರಣದ ಹೋಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬರಿಗೂ ತಲಾ ಎರಡು ಹೋಳಿಗೆ, ಅನ್ನ-ಸಾರು, ಬದ್ನಿಕಾಯಿ ಪಲ್ಯವನ್ನು ಉಣಬಡಿಸಲಾಗುತ್ತೆ.
ಹೋಳಿಗೆ ದಾಸೋಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಚಿತ್ರನಟ ಸಾಯಿಕುಮಾರ್​ ಚಾಲನೆ ನೀಡಲಿದ್ದಾರೆ. ಬೆಳಗಾವಿ ಜಿಲ್ಲೆ ಯಮಕನಮರಡಿಯ 200 ಬಾಣಸಿಗರು ಅಡುಗೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ: ಕಳೆಗಟ್ಟಿದೆ ಕನ್ನಡ ಹಬ್ಬದ ಸಡಗರ

ಬೆಳೆಯಲಿ ಸಿರಿಗನ್ನಡ: ಸರ್ಕಾರದ ಜತೆ ಜನರೂ ಕೈಜೋಡಿಸುವುದು ಅಗತ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 1 =
Remember me
