ಚಾಮರಾಜನಗರ:ಕರೊನಾದ ಮೂಲ ಎನ್ನಲಾಗುತ್ತಿರುವ ಚೀನಾದಲ್ಲಿ ವಿಜ್ಞಾನಿಯಾಗಿದ್ದ ಕನ್ನಡಿಗ ಕರೊನಾಗೆ ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗುಂಡಾಪುರ ಸೆಲ್ವನಾಯಕ್ (38) ಮೃತಪಟ್ಟಿರುವ ಯುವವಿಜ್ಞಾನಿ.
ಸೆಲ್ವನಾಯಕ್​ ಚೀನಾದಲ್ಲಿ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ವರ್ಷವೇ ಸ್ವಗ್ರಾಮಕ್ಕೆ ಮರಳಿದ್ದರು. 15 ದಿನಗಳ ಹಿಂದೆ ಇವರಲ್ಲಿ ಕೋವಿಡ್​-19 ಸೋಂಕಿರುವುದು ದೃಢಪಟ್ಟಿತ್ತು. ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.
ಅಪ್ಪನ ಹೆಣ ಬೇಡ, ಅವರ ಹಣ ಬೇಕು; ಅನಾಥ ಶವ ಎಂದರೂ ಸರಿ ಎಂದ, 6 ಲಕ್ಷ ಇದೆ ಎಂದಾಗ 5 ನಿಮಿಷ ಎಂದು ಹೇಳಿದ ಮಗ!

‘ನಾನು ಉಪೇಂದ್ರ, ಮುಖ್ಯಮಂತ್ರಿ ಆಗ್ಬೇಕು, ನೀವು ಗೆಲ್ಲಿಸ್ತೀರಾ? ಎಲ್ಲಾ ಕೆಲ್ಸ ಪಾರದರ್ಶಕತೆಯಿಂದ ಮಾಡ್ತೇನೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
