ಬೆಂಗಳೂರು:ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಬಿಗ್‌ಬಾಸ್ 8ನೇ ಸೀಸನ್‌ನ ಪ್ರಸಾರಕ್ಕೆ ನಟ ಕಿಚ್ಚ ಸುದೀಪ್ ಅವರು ದಿನಾಂಕವನ್ನು ಈಗಾಗಲೇ ನಿಗದಿಪಡಿಸಿದ್ದು, ಅದರಲ್ಲಿ ಭಾಗವಹಿಸುವ ಸೆಲೆಬ್ರಿಟಿಗಳು ಯಾರು ಎಂಬ ಕುರಿತು ಕುತೂಹಲ ಮೂಡಿದೆ.
ಜ್ಯೋತಿಷಿಯ ವೇಷದಲ್ಲಿರುವ ಸುದೀಪ್ ಬಳಿ ನಟ ಸುದೀಪ್ ಬಂದು ಬಿಗ್‌ಬಾಸ್ ಯಾವಾಗ ಶುರುವಾಗುತ್ತೆ ಎಂದು ಕೇಳುವ, ಅದಕ್ಕೆ ಜ್ಯೋತಿಷಿ ‘ಫೆ. 28ಕ್ಕೆ’ ಎಂದು ಹೇಳುವ ಪ್ರೋಮೋ ಈಗಾಗಲೇ ಹಿಟ್ ಆಗಿದೆ. ಅದರ ಬೆನ್ನಿಗೇ ಈ ಸಲದ ಬಿಗ್‌ಬಾಸ್‌ನಲ್ಲಿ ಯಾರೆಲ್ಲ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ತೀವ್ರಗೊಳ್ಳುತ್ತಿದೆ.ಇದನ್ನೂ ಓದಿರಿರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ
ಕೆಲವು ದಿನಗಳ ಹಿಂದೆಯೇ ರವಿಶಂಕರ್‌ಗೌಡ, ಅನಿರುದ್ಧ, ವಿನಯಾ ಪ್ರಸಾದ್ ಮುಂತಾದವರ ಹೆಸರು ಕೇಳಿಬಂದಿತ್ತು. ಆದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ವಿಷಯವನ್ನು ಅವರೆಲ್ಲರೂ ನಿರಾಕರಿಸಿದ್ದರು. ಈಗ ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ವೈಷ್ಣವಿ ಗೌಡ ಮತ್ತು ಸುಕೃತ ನಾಗ್, ಸುನಿಲ್ ರಾವ್, ಸರಿಗಮಪ ಖ್ಯಾತಿಯ ಗಾಯಕ ಹನುಮಂತ, ಬ್ರಹ್ಮಗಂಟು ಖ್ಯಾತಿಯ ಗೀತಾ ಭಾರತಿ ಭಟ್ ಸೇರಿದಂತೆ ಹಲವರು ಹೆಸರುಗಳು ಕೇಳಿಬರುತ್ತಿದೆ. ಫೆ. 28ರಂದು ಸಂಜೆ 6 ಗಂಟೆಗೆ ಬಿಗ್‌ಬಾಸ್ ಪ್ರಾರಂಭವಾಲಿದ್ದು, ಈ ಸೀಸನ್‌ನಲ್ಲಿ ಭಾಗವಹಿಸುವ ಸ್ಪರ್ಧಿಗಳನ್ನು ಅಧಿಕೃತವಾಗಿ ಪರಿಚಯಿಸಲಾಗುತ್ತದೆ. ನಂತರ ಸೋಮವಾರದಿಂದ ಶುಕ್ರವಾರ ಪ್ರತಿ ರಾತ್ರಿ 9ಕ್ಕೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.
ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು

ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಇಲ್ಲಿ ಎಎಸ್​ಐ, ಅಲ್ಲಿ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಸಾವು! ಕರ್ತವ್ಯನಿರತ ಸ್ಥಳದಲ್ಲಿ ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + two =
Remember me
