ಬೆಳಗಾವಿ:ದೇಶದಾದ್ಯಂತ ಕಾಂತಾರ ಸಿನಿಮಾ ಸದ್ದು ಮಾಡುತ್ತಿದೆ. ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಸಿನಿಮಾ ಬಿಡುಗಡೆಯಾಗಿ ಎರಡು ಆವರಗಳು ಕಳೆದರೂ, ಹೌಸ್​ಫುಲ್ ಪ್ರದರ್ಶನ ಮಾತ್ರ ನಿಂತಿಲ್ಲ. ಜನ ಕುಟುಂಬ ಸಮೇತರಾಗಿ ಚಿತ್ರ ಮಂದಿರಕ್ಕೆ ತೆರಳುತ್ತಿದ್ದಾರೆ.
ಇದೀಗ ಬೆಳಗಾವಿಯ ಕಲಾವಿದೆಯೊಬ್ಬರು ಬಿಡಿಸಿದ ರಂಗೋಲಿಯ​ ಮೂಲಕ ಕಾಂತಾರ ಅರಳಿದೆ. ನಟ ರಿಷಬ್ ಶೆಟ್ಟಿಯಿರುವ ಕಾಂತಾರ ಸಿನಿಮಾದ ಪೋಸ್ಟರನ್ನು ರಂಗೋಲಿಯಲ್ಲಿ ಚಿತ್ರಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ರಂಗೋಲಿ ಸ್ಪರ್ಧೆ ಆಯೋಜನೆ ಮಾಡಿದ್ದರು. ಈ ಸ್ಪರ್ಧೆಯಲ್ಲಿ ಮಜಗಾವಿಯ ಕಲ್ಲೇಶ್ವರ ನಗರದ ರುಕ್ಮಿಣಿ ಅಲವಾಡಕರ್ ಎಂಬ ಕಲಾವಿದೆ 4×4 ಅಳತೆಯಲ್ಲಿ ರಂಗೋಲಿ ಬಿಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 5 =
Remember me
