ಉಡುಪಿ:ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನಳನ್ನು ಸಿಂಗರಿಸಿ, ಪೂಜೆ ಮಾಡುವುದು ವಾಡಿಕೆ. ಆಂತೆಯೇ ಇದೀಗ ಜಿಲ್ಲೆಯ ಕಟಪಾಡಿಯ ಜಯಕರ್ ಎಂಬ ಆಟೋ ಚಾಲಕರೊಬ್ಬರು ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮ ಆಟೋವನ್ನು ಸಿಂಗರಿಸಿದ್ದಾರೆ. ಈ ಮೂಲಕ ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.
ಕಳೆದ 17 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿದು ತನ್ನ ಜೀವನ ಸಾಗಿಸುತ್ತಿರುವ ಜಯಕರ್, 10 ವರ್ಷಗಳಿಂದ ತನ್ನ ರಿಕ್ಷಾಕ್ಕೆ ವಿವಿಧ ರೀತಿಯಲ್ಲಿ ಸಿಂಗರಿಸಿ ದೀಪಾವಳಿಯ ಸಂದರ್ಭ ಪೂಜೆ ಮಾಡುತ್ತಾ ಬರುತ್ತಿದ್ದಾರೆ. ಕರೊನಾ ಸಂದರ್ಭದಲ್ಲಿ ಬೆಲೂನ್ ಮೂಲಕ ಸಿಂಗರಿಸಿ ಕಟಪಾಡಿ ಪರಿಸರದಲ್ಲಿ ಓಡಾಟ ಮಾಡಿದ್ದರು.
ಈ ಬಾರಿ ರಿಕ್ಷಾವನ್ನು ವಿವಿಧ ಹೂ ಮತ್ತು ಬಳ್ಳಿಗಳಿಂದ ಅಲಂಕರಿಸಿ ಪ್ರಕೃತಿ ಉಳಿಸುವ ಅನಿವಾರ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:15 − 8 =
Remember me
