ಬೆಂಗಳೂರು:ಕರಾಟೆ ಆಡುವ ವೇಳೆಯೇ ಎದೆನೋವು ಕಾಣಿಸಿಕೊಂಡ ಪರಿಣಾಮ ಕರಾಟೆ ಪಟು ಸಾವನ್ನಪ್ಪಿರುವ ಘಟನೆ ದಾಸರಹಳ್ಳಿ ಹೆಸರಘಟ್ಟ ರಸ್ತೆಯ ಎಂಇಐ ಕರಾಟೆ ಶಾಲೆಯಲ್ಲಿ ನಡೆದಿದೆ.
ಕೆರೆಗುಡ್ಟದಹಳ್ಳಿಯ ಪ್ರವೀಣ್ (22) ಮೃತ ಯುವಕ. ಕರಾಟೆ ಆಡುವ ವೇಳೆಯೇ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಎನ್.ಆರ್.ಆರ್ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗಮಧ್ಯೆ ಕರಾಟೆ ಪಟು ಮೃತಪಟ್ಟಿದ್ದಾರೆ.
ಮಗನ ಸಾವಿನ ಬಗ್ಗೆ ಪ್ರಥಮ ಚಿಕಿತ್ಸೆ ಕೊಟ್ಟ ಶ್ರೀನಿವಾಸ ಆಸ್ಪತ್ರೆ ವೈದ್ಯ ಹಾಗೂ ಕರಾಟೆ ಶಿಕ್ಷಕ ಲೋಕೇಶ್ ಮೇಲೆ ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಮಿತಿ ಮೀರಿದ ಕರೊನಾ ಹಾವಳಿ; ಇಂದು ಕೂಡ ಸೋಂಕಿತರು ಮತ್ತು ಮೃತರ ಸಂಖ್ಯೆಯಲ್ಲಿ ಹೆಚ್ಚಳ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + nine =
Remember me
