ಉತ್ತರಕನ್ನಡ:ಡಿವೈಎಸ್ಪಿ ಸಂಚರಿಸುತ್ತಿದ್ದ ಕಾರು ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಅಪಘಾತಕ್ಕೀಡಾಗಿದ್ದು, ಡಿವೈಎಸ್ಪಿ ಸೇರಿ ಐವರು ಗಾಯಗೊಂಡಿದ್ದಾರೆ.
ಕಾರವಾರ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಸೋಮವಾರ ಬೆಳಗ್ಗೆ ಕಾರವಾರದಿಂದ ಮುಂಡಗೋಡಿಗೆ ಕಾರಿನಲ್ಲಿ ತೆರಳುತ್ತಿದ್ದರು. ಅರಬೈಲ್ ಘಟ್ಟದ ಬಳಿ ರಸ್ತೆಯಲ್ಲಿ ವಾಹನಕ್ಕೆ ಮಗುವೊಂದು ಅಡ್ಡ ಬಂದಿದ್ದು, ಆ ಮಗುವಿಗೆ ಕಾರು ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ವಾಹನ ನಿಯಂತ್ರಣ ತಪ್ಪಿದೆ. ಈ ವೇಳೆ ಓಮ್ನಿ ಕಾರು ಮತ್ತು ಡಿವೈಎಸ್ಪಿ ಕಾರುಗಳು ಅಪಘಾತಕ್ಕೀಡಾಗಿವೆ.
ಅಪಘಾತದಲ್ಲಿ ಡಿವೈಎಸ್ಪಿಗೆ ಗಾಯವಾಗಿದ್ದು, ಪ್ರಣಾಪಾಯದಿಂದ ಪಾರಾಗಿದ್ದಾರೆ. ಓಮ್ನಿಯಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಕ್ಕನ ಕಣ್ಣೆದುರಲ್ಲೇ ಭಾವನ ಕಿವಿ ಕಚ್ಚಿ ತುಂಡರಿಸಿದ ಬಾಮೈದುನ!

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
