ಬೆಂಗಳೂರು:ರಾಜಗೋಪಾಲ ನಗರದ ಕಸ್ತೂರಿ ಬಡಾವಣೆಯಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ವ್ಯಕ್ತಿಯೊಬ್ಬನನ್ನು ಮೇಲೆ ಆರು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿ ಪರಾರಿಯಾಗಿದೆ.
ಶ್ರೀನಿವಾಸ್ ಅಲಿಯಾಸ್​ ಕರಿಸೀನಾ ಮೃತ. ಈತ ಬಿಎಸ್ಪಿ ಮುಖಂಡನಾಗಿದ್ದ. ರಾಜಕೀಯವಾಗಿ ಗುರುತಿಸಿಕೊಂಡು, ಪೊಲೀಸ್ ಇನ್ಫರ್ಮಾರಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.ಇದನ್ನೂ ಓದಿರಿಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!
ಕಳೆದ ವರ್ಷ ಪೊಲೀಸ್​ ಎನ್​ಕೌಂಟರ್​ ಆಗಿದ್ದ ಸ್ಲಂ ಭರತನಿಗೂ ಕರಿಸೀನನಿಗೂ ದ್ವೇಶ ಇತ್ತು. ಸ್ಲಂ ಭರತನ ವಿರುದ್ಧ ಎರಡು ಕೇಸ್​ಗಳಲ್ಲಿ ಕರಿಸೀನ ದೂರುನಾಗಿದ್ದ. ಇದೇ ಕಾರಣಕ್ಕೆ ಸ್ಲಂ ಭರತನ ಸಹಚರರು ಕರಿಸೀನನ ಮೇಲೆ ದ್ವೇಷ ಸಾಧಿಸುತ್ತಿದ್ದರು. ಭರತನ ಹುಡುಗರಿಂದಲೇ ಸೀನ ಕೊಲೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ರಾಜಗೋಪಾಲ ನಗರದ ಕಸ್ತೂರಿ ಬಡಾವಣೆಯಲ್ಲಿ ಸೀನ ಮನೆ ಕಟ್ಟಿಸುತ್ತಿದ್ದ. ಶನಿವಾರ ಮಧ್ಯಾಹ್ನ ಅಲ್ಲೇ ಇದ್ದ. ಹೊಂಚು ಹಾಕಿದ್ದ ದುಷ್ಕರ್ಮಿಗಳ ತಂಡ ಏಕಾಏಕಿ ಬಂದು ಮಾರಕಾಸ್ತ್ರಗಳಿಂದ ಕೊಚ್ಚಿಹಾಕಿದ್ದಾರೆ. ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವ ಆಗಿ ಪ್ರಜ್ಞೆತಪ್ಪಿದ್ದ ಸೀನನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದರಾದರೂ ಬದುಕಲಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬಿ.ವೈ.ವಿಜಯೇಂದ್ರ ವಿರುದ್ಧ ಮಹಿಳಾ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್​ ಸಜ್ಜು!

ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಳ್ಳಂಬೆಳಗ್ಗೆ ಮದುವೆ ಮನೆಯಲ್ಲಿ ವಧುವಿನ ಕೋಣೆಯತ್ತ ಗುಂಡಿನ ದಾಳಿ! ಬೆಚ್ಚಿಬಿದ್ದ ಕುಟುಂಬಸ್ಥರು

ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋದ ಚಾಲಕ, ಬಸ್​ ಅಡ್ಡಗಟ್ಟಿ ರಸ್ತೆಯಲ್ಲೇ ಶಿಕ್ಷಣ ಸಚಿವರಿಂದ ಸಿಬ್ಬಂದಿಗೆ ಹಿಗ್ಗಾಮುಗ್ಗಾ ತರಾಟೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + sixteen =
Remember me
