ಬೆಂಗಳೂರು: ಜಿಕೆವಿಕೆಯಲ್ಲಿ ಮಣ್ಣುವಿಜ್ಞಾನ ಮತ್ತು ಕೃಷಿ ರಾಸಾಯನಶಾಸ್ತ್ರ ವಿಭಾಗದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ತಾಲೂಕು ರಾಮಗಿರಿ ನಿವಾಸಿ ಪೂಜಾ ಎಸ್. ಪಿ. ಅವರು ಕರ್ನಾಟಕ ಅಚೀವರ್ಸ್ ಆಫ್ ಬುಕ್ ರೆಕಾರ್ಡ್ ನ ಸಾಧಕರ ಪಟ್ಟಿಗೆ ಆಯ್ಕೆಯಾಗಿದ್ದಾರೆ.
ಮಂಡ್ಯ ಕೃಷಿ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಇವರು ಡಾ. ಎಸ್.ಎಸ್. ಪ್ರಕಾಶ್ ರವರ ಮಾರ್ಗದರ್ಶನದಲ್ಲಿ ಕೃಷಿಯಲ್ಲಿ ರಾಕ್ ಡಸ್ಟ್ ನ ಪರಿಣಾಮ ಎಂಬ ವಿಷಯದಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಸಂಶೋಧನಾ ಪ್ರಭಂದವನ್ನು ಪಡಿಸಿದ್ದಾರೆ.
ಪ್ರೌಢ ಶಾಲೆಯಲ್ಲಿರುವಾಗ ೨ ಬಾರಿ ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ ಇವರು ಕೃಷಿ ತೋಟಕಾರಿಕಾ ವಿಶ್ವ ವಿದ್ಯಾಲಯದ ಶಿವಮೊಗ್ಗದ ಪ್ರತಿನಿಧಿಯಾಗಿ ೪ ಬಾರಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಾಗಿ, ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಕೃಷಿ ಮಹಾವಿದ್ಯಾಲಯದ ಮಂಡ್ಯದ ಪ್ರತಿನಿಧಿಯಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಾಗಿಯಾಗಿ ಬಂಗಾರದ ಪದಕ ಗಳಿಸಿದ್ದಾರೆ. ದೇಶಿ ಕ್ರೀಡೆಗಳೆನಿಸಿಕೊಂಡ ಕೊಕೋ, ಕಬ್ಬಡ್ಡಿ ಗಳಲ್ಲಿ ರಾಷ್ಟ್ರ ಮಟ್ಟದ ಸಾಧನೆ ಮಾಡಿ ಹಲವು ಪಾರಿತೋಷಕಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರಿಂದ ಕರ್ನಾಟಕದ ಸಾಧಕರ ಪಟ್ಟಿಗೆ ಸೇರಿಸಿದ್ದಾರೆ.
14.1 ಲಕ್ಷ ಕೋಟಿ ಡಾಲರ್ ಆರ್ಥಿಕ ನಷ್ಟ ಸಂಭವಿಸಲಿದೆ ಎಂದು ಎಚ್ಚರಿಸಿದ ಏಷ್ಯನ್ ಡೆವಲಪ್​ಮೆಂಟ್ ಬ್ಯಾಂಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
