ಕಲಬುರಗಿ:ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ವೋಟ್​​ ಮಾಡುತ್ತಿದ್ದಾರೆ. ಮತದಾರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಮತ ಹಾಕಲು ನಿಂತಿದ್ದ ವ್ಯಕ್ತಿಯೊಬ್ಬರು ಏಕಾಎಕಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಇದನ್ನೂ ಓದಿ:ನಾಲ್ಕು ತಿಂಗಳಿನಿಂದ ಹಾಸಿಗೆಯಲ್ಲೇ ಮಲಗಿದ್ದ ರೋಗಿ; ಆಂಬ್ಯುಲೆನ್ಸ್​​ನಲ್ಲಿ ಬಂದು ಮತ ಚಲಾವಣೆ
ಹೃದಯದ ಬಡಿತ ಕಡಿಮೆಯಾಗಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲೇ ಸರದಿ ಸಾಲಿನಲ್ಲಿ ನಿಂತಿದ್ದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಈ ಘಟನೆ ಕಲಬುರಗಿಯ ಸಂತೋಷ್ ಕಾಲನಿಯ ಮತಗಟ್ಟೆಯಲ್ಲಿ ನಡೆದಿದೆ.
ಇದನ್ನೂ ಓದಿ:ನವವಿವಾಹಿತನ ಮತಾಭಿಮಾನ: ಧರ್ಮಸ್ಥಳದಲ್ಲಿ ಮದುವೆಯಾಗಿ ಹಾಸನಕ್ಕೆ ಬಂದು ಮತದಾನಡಾ.ರುದ್ರವಾಡಿ ಅವರು ಪ್ರಥಮ ಚಿಕಿತ್ಸೆ ನೀಡಿ ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಕಾಲಕ್ಕೆ ವೈದ್ಯರ ಸಹಾಯದಿಂದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮತದಾನ ಕೇಂದ್ರದ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 5 =
Remember me
