ಬೆಂಗಳೂರು:ರಾಜ್ಯದ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಉಸ್ತುವಾರಿ ಹಾಗೂ ಸಹ ಉಸ್ತುವಾರಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ನೇಮಿಸಿದ್ದಾರೆ.
ಕೇಂದ್ರದ ಶಿಕ್ಷಣ, ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಉಸ್ತುವಾರಿಯನ್ನಾಗಿ ಮತ್ತು ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಸಹ ಉಸ್ತುವಾರಿಯಾಗಿ ನಡ್ಡಾ ಅವರು ನೇಮಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯ ಎಲ್ಲ ಚಟುವಟಿಕೆಗಳು, ಕೈಗೊಂಡ ನಿರ್ಧಾರಗಳ ಅನುಷ್ಠಾನ, ರೂಪಿಸಬೇಕಾದ ಕಾರ್ಯತಂತ್ರ ಹಾಗೂ ವರಿಷ್ಠರು ಕಾಲ ಕಾಲಕ್ಕೆ ನೀಡುವ ಸೂಚನೆಗಳ ಪಾಲನೆ ಜವಾಬ್ದಾರಿಯು ಉಸ್ತುವಾರಿ ಹಾಗೂ ಸಹ ಉಸ್ತುವಾರಿ ಹೆಗಲೇರಿದೆ.
ಅಷ್ಟೇ ಅಲ್ಲ, ಅಭ್ಯರ್ಥಿಗಳ ಆಯ್ಕೆ ನಂತರದ ಸಂಭಾವ್ಯ ಬೆಳವಣಿಗೆಯನ್ನು ನಿಭಾಯಿಸುವ ಹೊಣೆಯಿದ್ದು, ಧರ್ಮೇಂದ್ರ ಪ್ರಧಾನ್​ಗೆ ಈ ಹಿಂದೆ ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ ಅನುಭವವಿದೆ.
ಲೇಔಟ್​ ನಿವೇಶನ ಹಂಚಿಕೆಯಲ್ಲಿ ವಂಚನೆ ಆರೋಪ: MLC ಆರ್​. ಶಂಕರ್​ ಪತ್ನಿ, ಪುತ್ರನ ವಿರುದ್ಧ FIR​ ದಾಖಲು

ಪಡಿತರ ಅಕ್ಕಿಯಲ್ಲಿ ರಸಗೊಬ್ಬರ ಕಂಡು ಕಂಗಾಲಾದ ತುಮಕೂರು ಕುಟುಂಬ: ಗ್ರಾಮಸ್ಥರಲ್ಲಿ ಆತಂಕ

ಆದಿಲ್​ಗೆ ಅಕ್ರಮ ಸಂಬಂಧವಿದೆ: ಮದ್ವೆಯಾದ ಕೆಲವೇ ದಿನಗಳಲ್ಲಿ ಪತಿ ವಿರುದ್ಧ ರಾಖಿ ಸಾವಂತ್​ ಗಂಭೀರ ಆರೋಪ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 4 =
Remember me
