ದಾವಣಗೆರೆ:ರಾಜ್ಯ ವಿಧಾನಸಭೆ ಫಲಿತಾಂಶ ಹೊರ ಬಿದ್ದಿದ್ದು, ದಾವಣಗೆರೆ ದಕ್ಷಿಣ ಮತ್ತು ಉತ್ತರದಲ್ಲಿ ಅಪ್ಪ- ಮಗ ಇಬ್ಬರು ಜಯ ಗಳಿಸಿದ್ದಾರೆ.
ದಾವಣಗೆರೆ ಉತ್ತರ ಹಾಗೂ ದಕ್ಷಿಣದಲ್ಲಿ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ತಂದೆ ಶಾಮನೂರು ಶಿವಶಂಕರಪ್ಪನವರು ಗೆದ್ದು ಗೆಲುವಿನ ನಗೆಯನ್ನು ಬೀರಿದ್ದಾರೆ.
ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎಸ್‌.ಮಲ್ಲಿಕಾರ್ಜುನ್‌ 78,345 ಮತಗಳನ್ನು ಪಡೆಯುವ ಗೆಲುವು ಸಾಧಿಸಿದ್ದರೆ, ಮತ್ತೊಂದೆಡೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ 83,839 ಅವರು ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಗಳಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + 20 =
Remember me
