ಬೆಂಗಳೂರು:ಕನ್ನಡ ಪರ ಸಂಘಟನೆಗಳು ನಾಳೆ ಬಂದ್​ಗೆ ಕರೆಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಹೈಕೋರ್ಟ್​ ಎಚ್ಚರಿಕೆ ನೀಡಿದೆ.
ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಸಿದೆ. ಅಲ್ಲದೇ ಬಂದ್, ರ್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ:VIDEO| ಕಾರು ಅಪಘಾತದ ರಕ್ಷಣಾ ಕಾರ್ಯಾಚರಣೆಯತ್ತ ನುಗ್ಗಿದ ಟ್ರಕ್​: ರಕ್ಷಣೆಗೆ ಬಂದವರ ಪ್ರಾಣವೂ ಹೋಯ್ತು!
ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು, ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ. ಅಷ್ಟೇ ಅಲ್ಲದೆ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ‌ ಇಡಬೇಕು. ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು ಎಂದು ತಾಕೀತು ಮಾಡಿದೆ.
ಸರ್ಕಾರ ಕೂಡ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
ಡಿಸೆಂಬರ್​ 8ರಂದು ಭಾರತ್ ಬಂದ್​ಗೆ ರೈತಸಂಘಟನೆಗಳಿಂದ ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − seventeen =
Remember me
