ಬೆಂಗಳೂರು:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಬೃಹತ್​ ಪ್ರತಿಭಟನೆ ನಡೆಸಿದ ವಿವಿಧ ಕನ್ನಡ ಪರ ಸಂಘಟನೆಗಳು ಇದೀಗ ಶುಕ್ರವಾರ (ಸೆ.29) ರಾಜ್ಯವ್ಯಾಪಿ ಬಂದ್​ ಅನ್ನು ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳಿಗೆ ಮುಂದಾಗಿದೆ.
ಇದನ್ನೂ ಓದಿ:ಏಷ್ಯನ್ ಗೇಮ್ಸ್ 2023: ಇತಿಹಾಸ ಸೃಷ್ಟಿಸಿದ ರೋಶಿಬಿನಾ ದೇವಿ, ವುಶುನಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಭಾರತೀಯ ಅಥ್ಲೀಟ್
ಕಾವೇರಿ ನೀರಿಗಾಗಿ ನಾಳೆ ಅಖಂಡ ಕರ್ನಾಟಕ ಬಂದ್ ಮಾಡಲಿರುವ ಕನ್ನಡ ಪರ ಸಂಘಟನೆಗಳು ಮತ್ತು ಒಕ್ಕೂಟದ ಮುಖಂಡರು, ನಗರ ಪ್ರದೇಶಗಳಲ್ಲಿ ಬೃಹತ್​ ಮೆರವಣಿಗೆ ಮಾಡುವ ಮುಖೇನ ಬಂದ್​ಗೆ ಬೆಂಬಲ ಕೊಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ:ಕಲಬುರಗಿ ಎಪಿಎಂಸಿಗೆ ಡಿಸಿ ಫೌಜಿಯಾ ತರನ್ನುಮ್ ಭೇಟಿ ಪರಿಶೀಲನೆ : ವರ್ತಕರ ಸಮಸ್ಯೆಗಳ ಆಲಿಕೆ
ಇಂದು ನಗರದ ಹಲವು ಪ್ರದೇಶಗಳಲ್ಲಿ ತೆರೆದ ವಾಹನದಲ್ಲಿ ಸಾರ್ವಜನಿಕರ ಬೆಂಬಲ ಕೋರುತ್ತಿರುವ ಒಕ್ಕೂಟದ ಮುಖಂಡರು, ಅಧ್ಯಕ್ಷ ವಾಟಳ್ ನಾಗರಾಜ್ ನೇತೃತ್ವದಲ್ಲಿ ಬಂದ್ ಜಾಗೃತಿ ಮೂಡಿಸುತ್ತಿದ್ದಾರೆ.
ಏಷ್ಯನ್ ಗೇಮ್ಸ್ 2023: ಇತಿಹಾಸ ಸೃಷ್ಟಿಸಿದ ರೋಶಿಬಿನಾ ದೇವಿ, ವುಶುನಲ್ಲಿ ಬೆಳ್ಳಿ ಪದಕ ಗೆದ್ದ ಎರಡನೇ ಭಾರತೀಯ ಅಥ್ಲೀಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
