ಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 2021-22 ನೇ ಸಾಲಿನ ಕರ್ನಾಟಕ ಬಜೆಟ್​ ಭಾಷಣವನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಿದರು. ಸುಧೀರ್ಘವಾಗಿ ಎರಡೂವರೆ ಗಂಟೆ ಅವರು ಬಜೆಟ್ ಭಾಷಣವನ್ನು ಅಡೆತಡೆ ಇಲ್ಲದೇ ಓದಿ ಮುಗಿಸಿದರು.
ಸದನವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂದೂಡಿದರು.
ಇದನ್ನೂ ಓದಿ:ಬಜೆಟ್​ನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸಿಕ್ಕ ಅನುದಾನ ಹೀಗಿದೆ
ಈ ಬಾರಿ ಈ ಬಜೆಟ್​ನಲ್ಲಿ ಯಾವುದೇ ಜನಪ್ರಿಯ ಘೋಷಣೆಗಳನ್ನು ಸಿಎಂ ಘೋಷಣೆ ಮಾಡದಿರುವುದು ವಿಶೇಷವಾಗಿದೆ. ಬಜೆಟ್​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ರಾಜ್ಯದ ಜನತೆ ಹೊಂದಿತ್ತು. ಆದರೆ, ಕೋವಿಡ್ ಸಂಕಷ್ಟದಿಂದ ರಾಜ್ಯ ಹಿಂದೆಂದೂ ಕೇಳರಿಯದಂತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರಂಭದಲ್ಲೇ ಸಿಎಂ ಹೇಳಿ, ಈ ಬಾರಿ ಜನಪ್ರಿಯ ಘೋಷಣೆಗಳು ಇರುವುದಿಲ್ಲ ಎಂಬ ಸೂಚನೆ ನೀಡಿ, ಬಜೆಟ್ ಭಾಷಣ ಓದಿ ಮುಗಿಸಿದರು.
ಸಿಎಂ ಯಡಿಯೂರಪ್ಪ ಅವರು ಇಂದು ಮಂಡಿಸಿರುವ ಬಜೆಟ್ ಅವರ ಎಂಟನೆ ಬಜೆಟ್​ ಆಗಿದೆ.
ರಾಜ್ಯ ಬಜೆಟ್​​​| ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 31,028 ಕೋಟಿ ರೂ. ಅನುದಾನ

ರಾಜ್ಯ ಬಜೆಟ್​: ಇವುಗಳಿಗೆ ಕೋಟಿ ಕೋಟಿ ಹಣ ಮೀಸಲಿಟ್ಟ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 12 =
Remember me
