ಬೆಂಗಳೂರು:ಅಮರ್ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಬಿಪಿಎಲ್​ ಕಾರ್ಡ್​ ಹೊಂದಿರುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕುಟುಂಬಗಳಿಗೆ ಮಾಸಿಕ 75 ಯೂನಿಟ್​ ಉಚಿತ ವಿದ್ಯುತ್​ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಹಿಂದುಳಿದ ವರ್ಗಗಳ 11 ಅಭಿವೃದ್ಧಿ ನಿಗಮಗಳಿಗೆ 569 ಕೋಟಿ ರೂ. ಅನುದಾನವನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದರು.
69,000 ಬೀದಿ ವ್ಯಾಪಾರಿಗಳಿಗೆ 70 ಕೋಟಿ ರೂ. ಸಾಲ ಮಂಜೂರು, ಎಸ್​ಸಿ-ಎಸ್​ಟಿ ನಿಗಮಗಳಿಗೆ 795 ಕೋಟಿ ರೂ. ಮೀಸಲಿಡುವುದಾಗಿ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಒದಗಿಸಲಾಗಿದೆ. ಮಾರಣಾಂತಿಕ ಕಾಯಿಲೆ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಆರ್ಥಿಕ ಭದ್ರತೆ ಜೊತೆಗೆ ಸ್ವಯಂ ನಿವೃತ್ತಿ ಅವಕಾಶ ನೀಡುವುದಾಗಿ ಸಿಎಂ ಬೊಮ್ಮಾಯಿ ಅವರು ಘೋಷಣೆ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ.
ಕಿವಿಗೆ ಹೂ ಇಟ್ಟುಕೊಂಡ ಬಂದ ಸಿದ್ದರಾಮಯ್ಯ! ಸಿಎಂ ಬೊಮ್ಮಾಯಿ ಟಾಂಗ್​, ಬಜೆಟ್​ ಮಂಡನೆಗೆ ಕಾಂಗ್ರೆಸ್ ವಿರೋಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 8 =
Remember me
