ಬೆಂಗಳೂರು:ಕೇಂದ್ರ ಸರ್ಕಾರದ ಬಜೆಟ್ಟನ್ನು ಮಹಿಳೆಯೇ ಮಂಡಿಸಿದರೆ ರಾಜ್ಯ ಸರ್ಕಾರದ ಬಜೆಟ್​ ಮಹಿಳೆಯರ ದಿನದಂದೇ ಮಂಡನೆ ಆಗಲಿದೆ. ಕೆಲವೇ ದಿನಗಳ ಹಿಂದಷ್ಟೇ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರದ ಬಜೆಟ್​ ಮಂಡಿಸಿದ್ದು, ಇದೀಗ ಕರ್ನಾಟಕ ರಾಜ್ಯ ಸರ್ಕಾರ ಕೂಡ ಬಜೆಟ್ ಮಂಡನೆಗೆ ಸಜ್ಜಾಗಿದ್ದು, ಅದಕ್ಕಾಗಿ ಅಂತಾರಾಷ್ಟ್ರೀಯ ಮಹಿಳೆಯರ ದಿನವನ್ನು ಆರಿಸಿಕೊಂಡಿದೆ. ಅರ್ಥಾತ್​ ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಆಗಲಿದೆ.
ಮಾ. 8ರ ಸೋಮವಾರದಂದು ರಾಜ್ಯದ ಬಜೆಟ್ ಮಂಡನೆ ಆಗಲಿದೆ ಎಂಬ ಮಾಹಿತಿಯನ್ನು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಾ. 4ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾ. 31ರ ವರೆಗೂ ನಡೆಯಲಿದೆ ಎಂಬುದಾಗಿ ಅವರು ತಿಳಿಸಿದ್ದಾರೆ.
ಹೆಚ್ಚುತ್ತಿರುವ ಕರೊನಾ: ಮತ್ತೆ ಸೀಲ್​ಡೌನ್ ಸುಳಿಯಲ್ಲಿ ಮುಂಬೈ ನಗರಿ

ಪ್ರಿಯಾಂಕಾಳ ಹಳೆ ಮನೆಗೆ ಜಾಕ್ವೆಲಿನ್​ ಕಟ್ಟುತ್ತಿರುವ ಬಾಡಿಗೆ ಎಷ್ಟು ಗೊತ್ತೇ?! ಅಂತದ್ದೇನಿದೆ ಆ ಮನೆಯಲ್ಲಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
