ಬೆಂಗಳೂರು:ಸರೋಜಿನಿ‌ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಮುಂಜಾನೆ 4 ಗಂಟೆಯಿಂದ ಬಂದೋಬಸ್ತ್​ ಕಾರ್ಯದಲ್ಲಿ ತೊಡಗಿರುವ ಪೊಲೀಸರು, ರೌಡಿ ಶೀಟರ್ ಹಾಗೂ ಕಾವೇರಿ ಪಿಎಫ್ ಗಲಾಟೆಯಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿದ್ದಾರೆ.
180ಕ್ಕೂ ಹೆಚ್ಚು ರೌಡಿಶೀಟರ್​ಗಳನ್ನು ಬಂಧಿಸಿದ್ದಾರೆ. ಬಂದ್​ ನೆಪದಲ್ಲಿ ಕಾನೂನು ವ್ಯವಸ್ಥೆಗೆ ಅಡಚಣೆ ಮಾಡದಂತೆ ಖಡಕ್ ಎಚ್ಚರಿಕೆ ನೀಡಿದ ಪೊಲೀಸರು. ಉತ್ತರ ವಿಭಾಗದ ಪೊಲೀಸರಿಂದ ಪ್ರತಿಭಟನಾಕಾರರ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಇಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್​ ಬೆಂಗಳೂರಿನ ಮೆಜೆಸ್ಟಿಕ್​ನ ಕೆಎಸ್ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​​ಗೆ ಬಂದ್​ ಬಿಸಿ ತಟ್ಟಿಲ್ಲ.
ಎಂದಿನಂತೆ ಸಂಚಾರ ನಡೆಸುತ್ತಿರುವ ಸಾರಿಗೆ ಸಂಸ್ಥೆಗಳು. ಹಾಗೆಯೇ ಜನರ ಓಡಾಟದಲ್ಲಿ ಕೊಂಚ ವಿರಳವಾಗಿದೆ. ಸಹಜ ಸ್ಥಿತಿಯಲ್ಲಿ ಬೆಂಗಳೂರಿನ ಬಸ್​ಗಳು ಸಂಚಾರ ನಡೆಸುತ್ತಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
