ಬೆಂಗಳೂರು:ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಕರೆ ನೀಡಿರುವ ರಾಜ್ಯಾದ್ಯಂತ ಬಂದ್​ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮೆರವಣಿಗೆ ಆರಂಭವಾಗಿದೆ.
ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್​ವರೆಗೂ ಪ್ರತಿಭಟನಾ ಮೆರವಣಿಗೆ ತಲುಪಲಿದೆ. ಮೆರವಣಿಗೆ ಹಿನ್ನೆಲೆಯಲ್ಲಿ ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಎಸಿಪಿ 1, ಇನ್ಸೆಪೆಕ್ಟರ್-5 , ಎಸ್ಐ 10, 300 ಮಂದಿ ಪೋಲಿಸರು. 8 ಕೆಎಸ್​ಆರ್​ಪಿ ತುಕಡಿಗಳು ಬಂದೋಬಸ್ತ್​ನಲ್ಲಿ ನಿಯೋಜನೆಗೊಂಡಿವೆ,
ಬಂದ್​ಗೆ ಬೆಂಬಲಿಸದಿರಿ ಅಂತ ಕೆಲ ಕನ್ನಡ ಸಂಘಟನೆ ಕಾರ್ಯಕರ್ತರಿಂದ ವಿಶೇಷ ಜಾಥಾ ನಡೆಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಗುಲಾಬಿ ಹೂ ನೀಡುವ ಮುಖಾಂತರ ಬಂದ್​​ಗೆ ಬೆಂಬಲಿಸದಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ.ಕರುನಾಡ ಸಂಘಟನೆಗಳ ಒಕ್ಕೂಟ ಸಂಘಟನೆ ಬಂದ್ ವಿರೋಧ ವ್ಯಕ್ತಪಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
