ಬೆಂಗಳೂರು:ಕರ್ನಾಟಕ ಬಂದ್​ಗೆ ಚಿತ್ರರಂಗದ ಬೆಂಬಲ ನೀಡಿಲ್ಲ. ಗಾಂಧಿನಗರದ ಮುಖ್ಯ ಚಿತ್ರಮಂದಿರಗಳಲ್ಲಿ ಹತ್ತು ಗಂಟೆಯ ಪ್ರದರ್ಶನ ಎಂದಿನಂತೆ ನಡೆಯಲಿದೆ.
ಸಂತೋಷ್ ಹಾಗೂ ನರ್ತಕಿ ಚಿತ್ರಮಂದಿರಗಳು ತೆರೆದಿದ್ದು ಎಂದಿನಂತೆ ಪ್ರದರ್ಶನಕ್ಕೆ ಮುಂದಾಗಿವೆ. ಈ ನಡುವೆ ಮಲ್ಟಿಪ್ಲೆಕ್ಷ್​ಗಳಲ್ಲಿಯು ಶೋ ನಡೆಯಲಿವೆ. ಇದಕ್ಕಾಗಿ ಬುಕ್ ಮೈ ಶೋನಲ್ಲಿ ಬುಕಿಂಗ್ಸ್ ಕೂಡ ನಡೆಯುತ್ತಿದೆ.
ಎಂದಿನಂತೆ ಎಲ್ಲ ಚಿತ್ರದ ಚಿತ್ರೀಕರಣಗಳು ನಡೆಯುತ್ತಿದ್ದು, ಬಂದ್​ಗೆ ಬೆಂಬಲ ನೀಡಲ್ಲ ಎಂದು ಚಿತ್ರೋದ್ಯಮ ಪರೋಕ್ಷವಾಗಿ ಸಂದೇಶ ರವಾನಿಸಿದೆ. ಚಿತ್ರರಂಗದಿಂದ ಯಾವುದೇ ಕಾರ್ಯ ಚಟುವಟಿಕೆ ಸ್ಥಗಿತವಾಗಿಲ್ಲ.
ಸರೋಜಿನಿ ಮಹಿಷಿ ವರದಿ ಜಾರಿಗೆ ಚಿತ್ರರಂಗದಿಂದ ನೈತಿಕ ಬೆಂಬಲವಷ್ಟೇ ಸಿಕ್ಕಿದ್ದು, ಬಾಹ್ಯ ಬೆಂಬಲ ನೀಡಲಾಗಿಲ್ಲ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 5 =
Remember me
