ಬೆಂಗಳೂರು:ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್ ನೇಮಕಗೊಂಡಿದ್ದಾರೆ.
ಹಾಲಿ ಸಿಎಸ್​ ಟಿ.ಎಂ. ವಿಜಯ್ ಭಾಸ್ಕರ್ ಅವರು ಗುರುವಾರ (ಡಿಸೆಂಬರ್​ 31) ನಿವೃತ್ತಿ ಆಗಲಿದ್ದಾರೆ. ಹಾಗಾಗಿ ಅವರ ಸ್ಥಾನಕ್ಕೆ ರವಿಕುಮಾರ್ ಅವರನ್ನ ನೇಮಿಸಲಾಗಿದೆ.
ರವಿಕುಮಾರ್​ ಅವರು 1984ನೇ ಬ್ಯಾಚ್​ನ ಕರ್ನಾಟಕ ಕೇಡರ್​ನ ಐಎಎಸ್​ ಅಧಿಕಾರಿ. ವಿಜಯ್​ ಭಾಸ್ಕರ್​ ಅವರು 2018ರಲ್ಲಿ ಸಿಎಸ್​ ಆಗಿ ಅಧಿಕಾರ ವಹಿಸಿಕೊಂಡಿದ್ದರು. ರವಿಕುಮಾರ್​ ಹೆಚ್ಚುವರಿ ಸಿಎಸ್​ ಆಗಿದ್ದರು. ಇದೀಗ ಸಿಎಸ್​ ಆಗಿ ನೇಮಕಗೊಂಡಿದ್ದಾರೆ.
ಗ್ರಾಪಂ ಚುನಾವಣೆಯಲ್ಲಿ ಗೆದ್ದರೂ ಸಂಭ್ರಮಿಸಲು ಅಭ್ಯರ್ಥಿಯೇ ಬದುಕಿಲ್ಲ!

ಭೀಕರ ಅಪಘಾತಕ್ಕೆ ಬೆಚ್ಚಿದ ಜನ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಗ್ರಾಪಂ ಚುನಾವಣೆ: ಈ ಕ್ಷೇತ್ರಕ್ಕೆ 26 ವರ್ಷದ ಬಳಿಕ ಮತದಾನ, ಮಂಗಳಮುಖಿ ಗೆಲುವು

ಮತದಾನ ನಡೆದ ರಾತ್ರಿಯೇ ಅಭ್ಯರ್ಥಿ ಸಾವು, ಬದುಕಿಲ್ಲದಿದ್ದರೂ ಒಲಿದ ಗೆಲುವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
