ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಕುತೂಹಲ ಅಂತಿಮ ಹಂತಕ್ಕೆ ತಲುಪಿದ್ದು, ದೆಹಲಿಯಲ್ಲಿ ವರಿಷ್ಠ ನಾಯಕರೊಂದಿಗೆ ರಾಜ್ಯ ಕಾಂಗ್ರೆಸ್‌ ನಾಯಕರು ಎರಡು ಹಂತದ ಸಭೆಗಳನ್ನು ನಡೆಸಿ, ಸಂಪುಟದಲ್ಲಿ ಖಾಲಿ ಇರುವ 24 ಸಚಿವ ಸ್ಥಾನಗಳನ್ನು ತುಂಬುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಾಗೂ ಎಂಟು ಸಚಿವರು ಮೇ 20ರಂದು ಪ್ರಮಾಣವಚನ ಸ್ವೀಕರಿಸಿದ್ದು, ಸಂಪುಟದ ಗರಿಷ್ಠ ಗಾತ್ರ 34.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದು ಬೆಳಗಾವಿ ಜಿಲ್ಲೆಯ ಲಕ್ಷ್ಮೀ ಹೆಬ್ಬಾಳ್ಕರ್​​ ಮತ್ತು ಹಿರಿಯೂರಿನ ಡಿ. ಸುಧಾಕರ್ ಹೆಸರಿಗೆ ಮಾತ್ರ ಎಂದು ಕಾಂಗ್ರೆಸ್​ನ ಉನ್ನತ ಮೂಲಗಳು ಖಚಿತಪಡಿಸಿವೆ.
ಎಐಸಿಸಿಸ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆಸಲಾಗಿದ್ದ ಮಹತ್ವದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ ವೇಣುಗೋಪಾಲ ಭಾಗಿಯಾಗಿದ್ದು ಅಂತಿಮ ನಿರ್ಧಾರದ ಬಗ್ಗೆ ಸಲಹೆ-ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಅಂತಿಮವಾಗಿ ಸಚಿವ ಸ್ಥಾನ ನೀಡುವುದು ಮಲ್ಲಿಕಾರ್ಜುನ ಖರ್ಗೆ ನಿರ್ಧಾರವಾಗಿರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 3 =
Remember me
