ಬೆಂಗಳೂರು:ಕಳೆದ ಶನಿವಾರ (ಮೇ 20) ಕಂಠೀರವ ಸ್ಟೇಡಿಯಂನಲ್ಲಿ 8 ಮಂದಿ ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್​ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇದಾದ ಒಂದು ವಾರದ ಬಳಿಕ ಸಂಪುಟ ವಿಸ್ತರಣೆಯಾಗಿದ್ದು, ಇಂದು (ಮೇ 27) ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:ಪ್ರವೀಣ್ ನೆಟ್ಟಾರ್ ಪತ್ನಿ ಉದ್ಯೋಗಕ್ಕೆ ಕೊಕ್ | ಸರ್ಕಾರ ಬದಲಾದಾಗ ನಿಯಮದಂತೆ ತಾತ್ಕಾಲಿಕ ನೇಮಕಾತಿ ರದ್ದಾಗುತ್ತವೆ; ಕಾಂಗ್ರೆಸ್ ಸ್ಪಷ್ಟನೆ
ಇದೀಗ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಯಾರಿಗೆ, ಯಾವ ಖಾತೆ ಸಿಗಬಹುದು ಎಂಬ ಕುತೂಹಲ ಇದೀಗ ಮೂಡಿದೆ. ಕೆಲ ಪ್ರಭಾವಿ ಸಚಿವರು ತಮಗೇ ಇಂತಹದ್ದೇ ಖಾತೆ ಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಒಟ್ಟಾರೆಯಾಗಿ ಸಧ್ಯದಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಲಿದ್ದು, ಜನರ ಕುತೂಹಲಕ್ಕೆ ಉತ್ತರ ಸಿಗಲಿದೆ. ಅಂತೆಯೇ ಸಚಿವರುಗಳಿಗೆ ಹಂಚಿಕೆಯಾಗಲಿರುವ ಸಂಭಾವ್ಯ ಖಾತೆಗಳು ಹೀಗಿವೆ…
ಇದನ್ನೂ ಓದಿ:ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ; ಜಿಲ್ಲೆಯ ಶಾಸಕರ ಕೈತಪ್ಪಿದ ಸಚಿವ ಸ್ಥಾನ ಹಿನ್ನೆಲೆ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − three =
Remember me
