ಬೆಂಗಳೂರು:ಬೀದರ್​ನ ಶಾಹೀನ್​ ಶಾಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದನ್ನು ವಿರೋಧಿಸಿ, ರಾಜ್ಯ ಸರ್ಕಾರ ಪೊಲೀಸ್​ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್​ ಗುಂಡೂರಾವ್, ರಿಜ್ವಾನ್ ಆರ್ಷಾದ್​ ಮತ್ತು ಕೆ. ಸುರೇಶ್​ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರನ್ನು ರೇಸ್​ ವ್ಯೂ ಹೋಟೆಲ್​ ಎದುರು ಪೊಲೀಸರು ತಡೆದು, ಅಲ್ಲಿ ಬ್ಯಾರಿಕೇಡ್ ಹಾಕಿದರು.
ಆದರೆ ದಿನೇಶ್ ಗುಂಡೂರಾವ್​ ಮತ್ತು ರಿಜ್ವಾನ್​ ಅರ್ಷಾದ್​ ಬ್ಯಾರಿಕೇಡ್​ ಮೇಲೆಯೇ ಹತ್ತಿನಿಂತರು. ನಿಯಂತ್ರಣ ಕಷ್ಟವಾಗುತ್ತಿದ್ದಂತೆ ಕಾಂಗ್ರೆಸ್​ ಪ್ರಮುಖ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. (ದಿಗ್ವಿಜಯ ನ್ಯೂಸ್​)
Bengaluru: Karnataka Congress leaders Dinesh Gundu Rao, Rizwan Arshad, & K Suresh detained by police after they tried to take out a protest march to the CM's office. Congress is protesting against Bidar sedition case, alleging misuse of police department by the state government.pic.twitter.com/O8eJk2mXYx
— ANI (@ANI)February 15, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 10 =
Remember me
