ಬೆಂಗಳೂರು:ಕರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 523ಕ್ಕೆ ಏರಿದೆ. ಇವರ ಪೈಕಿ 207 ಜನರು ಒಟ್ಟಾರೆಯಾಗಿ ಬಿಡುಗಡೆಗೊಂಡಿದ್ದು, ನಿನ್ನೆಯಿಂದ ಇಲ್ಲಿಯವರೆಗೆ ಬಿಡುಗಡೆಗೊಂಡವರ ಸಂಖ್ಯೆ 14. ಈವರೆಗೆ ಕರೊನಾ ಸೋಂಕು 20 ಮಂದಿಯನ್ನು ಬಲಿ ಪಡೆದಿದೆ. 295 ವ್ಯಕ್ತಿಗಳ ಪೈಕಿ 288 ಮಂದಿ ಸಾಮಾನ್ಯ ವಾರ್ಡ್​ಗಳಲ್ಲಿ ಹಾಗೂ ಏಳು ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿಯಲ್ಲಿಯೇ 6 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ಬಾಗಲಕೋಟೆಯಲ್ಲಿ ಮೂರು ಪ್ರಕರಣ ಹಾಗೂ ಬೆಂಗಳೂರು ನಗರದಲ್ಲಿ 1 ಹಾಗೂ ಗದಗದಲ್ಲಿ 1 ಪ್ರಕರಣ ಪತ್ತೆಯಾಗಿದೆ.
ನಿಮ್ಮ ಜಿಲ್ಲೆಯ ವಿವರ ಇಲ್ಲಿದೆ:


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 6 =
Remember me
