ಬೆಂಗಳೂರು:ರಾಜ್ಯದಲ್ಲಿ ಭಾನುವಾರವೊಂದೇ ದಿನ 1,321 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, ಇದುವರೆಗಿನ ಸೋಂಕಿತರ ಒಟ್ಟು ಪ್ರಮಾಣ 8,93,006ಕ್ಕೆ ತಲುಪಿದೆ. ಮಾತ್ರವಲ್ಲ, ರಾಜ್ಯದಲ್ಲಿ ಕೋವಿಡ್​-19 ಸೋಂಕಿತರ ಒಟ್ಟು ಸಂಖ್ಯೆ ಕೆಲವೇ ದಿನಗಳಲ್ಲಿ 9 ಲಕ್ಷಕ್ಕೆ ತಲುಪಲಿದೆ.
ಇನ್ನು ಗುಣಮುಖರ ಪೈಕಿ ಒಂದೇ ದಿನದಲ್ಲಿ 889 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಕೇಂದ್ರಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆ ಆದವರ ಸಂಖ್ಯೆ 8,55,750ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 25,381 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 280 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಒಂದೇ ದಿನದಲ್ಲಿ 10 ಮಂದಿ ಕೋವಿಡ್​ಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,856ಕ್ಕೆ ತಲುಪಿದೆ.
ಮಂಗಳವಾರ ಭಾರತ್ ಬಂದ್​; ಆದರೆ ಇವರಿಗೆ ಮಾತ್ರ ವಿನಾಯಿತಿ…

ಕೋವಿಡ್ ನಿಯಮ ಉಲ್ಲಂಘನೆಗೆ 1 ಲಕ್ಷ ರೂ.ವರೆಗೆ ದಂಡ: ಮಾಲೀಕರು, ಆಯೋಜಕರೇ ಭರಿಸಬೇಕು

ಕರೊನಾ ಲಸಿಕೆ ಇವರಿಗೇ ಮೊದಲು ಬೇಕಂತೆ; ಪ್ರಧಾನಿಗೆ ಪತ್ರ ಬರೆದು ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
