ಬೆಂಗಳೂರು:ರಾಜ್ಯದಲ್ಲಿ ಭಾನುವಾರವೊಂದೇ ದಿನ ಹೊಸದಾಗಿ 3,652 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 8,27,064ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಒಂದೇ ದಿನದಲ್ಲಿ 8,053 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾದವರ ಸಂಖ್ಯೆ 7,65,261ಕ್ಕೆ ಏರಿಕೆಯಾಗಿದೆ.
ಅದಾಗ್ಯೂ ರಾಜ್ಯದಲ್ಲಿ 50,592 ಸಕ್ರಿಯ ಪ್ರಕರಣಗಳಿದ್ದು, ಅವರ ಪೈಕಿ ಗಂಭೀರ ರೋಗಲಕ್ಷಣಗಳಿರುವ 935 ಜನರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದೇ ದಿನದಲ್ಲಿ 24 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ 11,192 ಮಂದಿ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
