ಬೆಂಗಳೂರು:ಕರ್ನಾಟಕದಲ್ಲಿ ಮಂಗಳವಾರ 1,185 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 9,03,425ಕ್ಕೆ ಏರಿದೆ. ಒಂದೇ ದಿನ 1,594 ಮಂದಿ ಗುಣಮುಖವಾಗಿದ್ದು, ಗುಣಮುಖರ ಸಂಖ್ಯೆ 8,75,796ಕ್ಕೆ ಹಚ್ಚಳವಾಗಿದೆ. ಕೇವಲ 15,645 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ.
ಇದನ್ನೂ ಓದಿ:VIDEO| ಯಾರದ್ದೋ ಕಾರ್​​ ರೇಸ್​ಗೆ ಬಲಿಯಾದ ಯುವಕ! ಬೆಚ್ಚಿ ಬೀಳಿಸುತ್ತೆ ಈ ದೃಶ್ಯ
ಮಂಗಳವಾರ ಒಂದೇ ದಿನದಲ್ಲಿ 11 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 11,965ಕ್ಕೆ ಏರಿಕೆಯಾಗಿದೆ. 253 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಿದೆ.
ಇದನ್ನೂ ಓದಿ:ಮಕ್ಕಳ ಮೆರವಣಿಗೆ ಮೇಲೆಯೇ ಚಲಿಸಿದ ಲಾರಿ! ನಾಲ್ವರು ಮಕ್ಕಳು ಬಲಿ, 12 ಜನರಿಗೆ ಗಾಯ
ಇಂದು ಬೆಂಗಳೂರಿನಲ್ಲಿ 673 ಹೊಸ ಪ್ರಕರಣ ವರದಿಯಾಗಿದೆ. ಈ ಮೂಲಕ ನಗರದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,79,571ಕ್ಕೆ ಏರಿದೆ. ಇದರಲ್ಲಿ 3,64,787 ಸೋಂಕಿತರು ಚೇತರಿಸಿಕೊಂಡಿದ್ದು, 4,241 ಮಂದಿ ಮೃತರಾಗಿದ್ದಾರೆ. 10,542 ಸಕ್ರಿಯ ಪ್ರಕರಣಗಳು ಬಾಕಿಯಿವೆ.
ಜೀವಂತ ಗೂಬೆ ತಲೆ ಕತ್ತರಿಸಿದ ಆರೇ ತಿಂಗಳಲ್ಲಿ ಯುವತಿಗೆ ಬಂತು ಘೋರ ಸಾವು: ಜೀವಿಯ ಶಾಪ ತಟ್ಟಿತಾ?!

https://www.vijayavani.net/bride-leaves-from-marriage-hall/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × three =
Remember me
