ಬೆಂಗಳೂರು:ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 24 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಇಲ್ಲಿಯವರೆಗೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 589 ಆಗಿದ್ದು, ಈ ಪೈಕಿ 22 ಮಂದಿ ಮೃತಪಟ್ಟಿದ್ದಾರೆ.ಇಲ್ಲಿಯವರೆಗೆ 251 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 315 ಮಂದಿಯ ಪೈಕಿ 306 ಸೋಂಕಿತರು ಪ್ರತ್ಯೇಕ ವಾರ್ಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 9 ಮಂದಿಯನ್ನು ಐಸಿಯುನಲ್ಲಿ ಇಡಲಾಗಿದೆ.ಹೊಸ ಸೋಂಕಿತರ ವಿವರ ಈ ರೀತಿ ಇದೆ:ಮಂಡ್ಯ- 3; ಮಂಡ್ಯ ಜಿಲ್ಲೆಯ ಕೆ.ಆರ್​.ಪೇಟಿ- 1; ಮಂಡ್ಯ ಜಿಲ್ಲೆಯ ಮಳವಳ್ಳಿ-4; ಬೆಳಗಾವಿಯ ರಾಯಭಾಗ-3; ವಿಜಯಪುರ 1; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ 1; ದಾವಣಗೆರೆ 6; ಚಿಕ್ಕಬಳ್ಳಾಪುರ-1; ಕಲಬುರಗಿ-2; ಧಾರವಾಡ-1.ಯಾವ ಜಿಲ್ಲೆಗಳಲ್ಲಿ ಎಷ್ಟು ಸೋಂಕಿತರು ಇದ್ದಾರೆ, ಎಷ್ಟು ಮಂದಿ ಬಿಡುಗಡೆ ಹೊಂದಿದ್ದಾರೆ ಎಂಬ ಬಗ್ಗೆ ವಿವರ ಇಲ್ಲಿದೆ:

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:11 − eleven =
Remember me
