ಬೆಂಗಳೂರು:ರಾಜ್ಯದಲ್ಲಿಂದು 1,531 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,99,195ಕ್ಕೆ ಏರಿಕೆಯಾಗಿದೆ. ಇಂದು 19 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36,456ಕ್ಕೆ ಹೆಚ್ಚಿದೆ.
24 ಗಂಟೆಗಳಲ್ಲಿ 1,430 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಗುಣಮುಖರ ಸಂಖ್ಯೆ 28,40,147ಕ್ಕೆ ಏರಿದೆ. ಸದ್ಯ 22,569 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.03ರಷ್ಟಿದ್ದರೆ, ಮರಣ ಪ್ರಮಾಣ ಶೇ. 1.24ರಷ್ಟಿದೆ.
ಇಂದಿನ 28/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/pZvMNTtt6r@VisitUdupi@mangalurucorp@DCDK9@mysurucitycorp@SmartDavangere@WFRising@DDChandanaNews@BelagaviKA@AIRBENGALURU1@KarnatakaVarthe@PIBBengalurupic.twitter.com/OHwemoxMvM
— K'taka Health Dept (@DHFWKA)July 28, 2021

ಬೆಂಗಳೂರಿನಲ್ಲಿ ಬುಧವಾರ 376 ಪ್ರಕರಣ ದೃಢವಾಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 337, ಉಡುಪಿಯಲ್ಲಿ 109ಪ್ರಕರಣಗಳು ಕಾಣಿಸಿಕೊಂಡಿವೆ. ಕೊಪ್ಪಳ, ಗದಗ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ರಾಜ್ಯದ 19 ಜಿಲ್ಲೆಗಳಲ್ಲಿ ಒಂದೂ ಸಾವು ವರದಿಯಾಗಿಲ್ಲ. (ಏಜೆನ್ಸೀಸ್)
2020ರಲ್ಲಿ ಎರಡೆರೆಡು ಬಾರಿ ಜನಿಸಿದ ನಟ ಮಿಲಿಂದ್ ಸೋಮನ್?!

ಪಾಕಿಸ್ತಾನದ ಕರಾಚಿಯಲ್ಲಿ ಇಬ್ಬರು ಚೀನಾ ಪ್ರಜೆಗಳ ಮೇಲೆ ಗುಂಡಿನ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
