ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಭಾನುವಾರ 1,564 ಮಂದಿಗೆ ಸೋಂಕು ದೃಢವಾಗಿದೆ. ಈ ಮೂಲಕ ಪಾಸಿಟಿವಿಟಿ ಪ್ರಮಾಣವೂ ಶೇ. 1.02ಕ್ಕೆ ಇಳಿಕೆಯಾಗಿದೆ.
ಇಂದು ಒಟ್ಟಾರೆಯಾಗಿ 1,53,083 ಮಂದಿಗೆ ಕರೊನಾ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ 1,564 ಮಂದಿಗೆ ಮಾತ್ರವೇ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 4,775 ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರ ಸಂಖ್ಯೆ 27,73,407ಕ್ಕೆ ಹೆಚ್ಚಳವಾಗಿದೆ. ಸದ್ಯ 44,846 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. 59 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 35,367ಕ್ಕೆ ಏರಿದೆ.
ಇಂದಿನ 04/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/3UY9na8Ytb
@CMofKarnataka@drashwathcn@GovindKarjol@LaxmanSavadi@mla_sudhakar@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/Vv0IFNTzo7
— K'taka Health Dept (@DHFWKA)July 4, 2021

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು 352 ಮಂದಿಗೆ ಸೋಂಕು ದೃಢವಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಈವರೆಗೆ 15,668 ಮಂದಿ ಬೆಂಗಳೂರಿನಲ್ಲಿ ಸೋಂಕಿಗೆ ಬಲಿಯಾಗಿದ್ದರೆ 18,018 ಸಕ್ರಿಯ ಪ್ರಕರಣಗಳು ಬಾಕಿಯಿವೆ ಎಂದು ಕರ್ನಾಟಕ ವೈದ್ಯಕೀಯ ಇಲಾಖೆ ವರದಿ ನೀಡಿದೆ. (ಏಜೆನ್ಸೀಸ್)
ಲಕ್ ಎಂದರೆ ಇದೇ ನೋಡಿ.. ದುಬೈನಲ್ಲಿ ಡ್ರೈವರ್ ಆಗಿರುವ ಕೇರಳ ಮೂಲದ ವ್ಯಕ್ತಿಯೀಗ 40 ಕೋಟಿ ರೂ ಒಡೆಯ!

ಐ ಹೇಟ್ ಮೈ ಲೈಫ್ ಎಂದು ನೋಟ್ ಬುಕ್ ತುಂಬ ಬರೆದಿಟ್ಟು ನೇಣಿಗೆ ಶರಣಾದ 9ನೇ ಕ್ಲಾಸ್ ಬಾಲಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 13 =
Remember me
