ಬೆಂಗಳೂರು:ರಾಜ್ಯದಲ್ಲಿ ಶನಿವಾರದಂದು 2,162 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 28.69 ಲಕ್ಷಕ್ಕೆ ಏರಿಕೆಯಾಗಿದೆ. 48 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 35,779ಕ್ಕೆ ಹೆಚ್ಚಳವಾಗಿದೆ.
ಇಂದು 2,879 ಸೋಂಕಿತರು ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 27.96 ಲಕ್ಷಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದು, 37,141 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.48ರಷ್ಟಿದ್ದು, ಮರಣ ಪ್ರಮಾಣ ಶೇ. 2.22ರಷ್ಟಿದೆ.
ಇಂದಿನ 10/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bdssQTNGjL
@CMofKarnataka@drashwathcn@GovindKarjol@LaxmanSavadi@mla_sudhakar@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/VmTvzws6Ov
— K'taka Health Dept (@DHFWKA)July 10, 2021

ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 452 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. 5 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ನಗರದ ಒಟ್ಟಾರೆ ಸೋಂಕಿತರ ಸಂಖ್ಯೆ 12,18,945ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 15,728ಕ್ಕೆ ಹೆಚ್ಚಳವಾಗಿದೆ. ಇಂದು ನಗರದಲ್ಲಿ 746 ಸೋಂಕಿತರು ಗುಣಮುಖರಾಗಿದ್ದು, 13,237 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. (ಏಜೆನ್ಸೀಸ್)
ಶಬರಿಮಲೆ ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ದಿ: ಜುಲೈ 17ರಿಂದ ಐದು ದಿನಗಳ ಕಾಲ ದೇವರ ದರ್ಶನಕ್ಕೆ ಅವಕಾಶ

1.5 ಕೋಟಿ ರೂ. ಪ್ಯಾಕೇಜ್ ಉದ್ಯೋಗಕ್ಕೆ ಪಿಇಎಸ್ ವಿದ್ಯಾರ್ಥಿ ಆಯ್ಕೆ; ವಿವಿಯಲ್ಲಿ ಇತಿಹಾಸ ಸೃಷ್ಟಿಸಿದ ಪ್ಲೇಸ್‌ಮೆಂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
