ಬೆಂಗಳೂರು:ಕರ್ನಾಟಕದಲ್ಲಿ ಬುಧವಾರದಂದು 1,639 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 36 ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 36,262ಕ್ಕೆ ಹೆಚ್ಚಿದೆ.
ಇಂದು ಒಟ್ಟು 2,241 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 28,26,411 ಗುಣಮುಖರಾಗಿದ್ದು, 25,645 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.07ರಷ್ಟಿದ್ದರೆ ಕರೊನಾ ಮರಣ ಪ್ರಮಾಣ ಶೇ. 2.19 ರಷ್ಟಿದೆ.
ಇಂದಿನ 21/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/p47lUnGtfI@CMofKarnataka@mla_sudhakar@drashwathcn@GovindKarjol@LaxmanSavadi@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/SkDyi4QI7x
— K'taka Health Dept (@DHFWKA)July 21, 2021

ಬೆಂಗಳೂರು ನಗರ ಜಿಲ್ಲೆಯಲ್ಲಿ 419 419 ಪ್ರಕರಣಗಳು ಕಾಣಿಸಿಕೊಂಡಿವೆ. ದಕ್ಷಿಣ ಕನ್ನಡದಲ್ಲಿ 190, ಮೈಸೂರಿನಲ್ಲಿ 160, ಹಾಸನ 141, ಉಡುಪಿಯಲ್ಲಿ 104 ಪ್ರಕರಣಗಳು ದೃಢವಾಗಿವೆ. ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರದಲ್ಲಿ ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ. ಬೀದರ್ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್)
ದೇಶದಲ್ಲಿ ಕರೊನಾದಿಂದಾಗಿ ಸತ್ತಿದ್ದು 4 ಲಕ್ಷವಲ್ಲ, 49 ಲಕ್ಷ ಜನರು! ಅಘಾತಕಾರಿ ವರದಿ ಬಿಡುಗಡೆ

ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಪ್ರೇಮ್ ಶುಕ್ಲಾ ಮತ್ತು ಶಾಜಿಯಾ ಇಲ್ಮಿ ನೇಮಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − one =
Remember me
