
ಬೆಂಗಳೂರು:ರಾಜ್ಯದಲ್ಲಿ ಕರೊನಾದ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು ಒಂದೇ ದಿನದಲ್ಲಿ 1,386 ಪ್ರಕರಣಗಳು ದೃಢವಾಗಿವೆ. 24 ಗಂಟೆಗಳಲ್ಲಿ 61 ಸೋಂಕಿತರು ಸಾವನ್ನಪ್ಪಿದ್ದು, ಇಂದಿನ ಕರೊನಾ ಮರಣ ಪ್ರಮಾಣ ಶೇ. 4.40ರಷ್ಟು ವರದಿಯಾಗಿದೆ.
ಈ ದಿನ ರಾಜ್ಯದಲ್ಲಿ ಪತ್ತೆಯಾದ ಪ್ರಕರಣಗಳನ್ನು ಸೇರಿ ಒಟ್ಟಾರೆ ಪ್ರಕರಣಗಳ ಸಂಖ್ಯೆ 28,72,684ಕ್ಕೆ ಏರಿಕೆಯಾಗಿದೆ. ಇಂದು 3,204 ಸೋಂಕಿತರು ಗುಣಮುಖವಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖರ ಸಂಖ್ಯೆ 28,01,907ಕ್ಕೆ ಹೆಚ್ಚಿದೆ. 34,858 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ಮೃತರ ಸಂಖ್ಯೆ 35,896ಕ್ಕೆ ಏರಿದೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.26ರಷ್ಟಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.
ಇಂದಿನ 12/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/HosRv04b3n@CMofKarnataka@mla_sudhakar@drashwathcn@GovindKarjol@LaxmanSavadi@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/amGViaQAH7— K'taka Health Dept (@DHFWKA)July 12, 2021
ಇಂದಿನ 12/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/HosRv04b3n@CMofKarnataka@mla_sudhakar@drashwathcn@GovindKarjol@LaxmanSavadi@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/amGViaQAH7
ಬೆಂಗಳೂರು ನಗರ ಜಿಲ್ಲೆಯಲ್ಲಿ 319 ಪ್ರಕರಣಗಳು ಕಾಣಿಸಿಕೊಂಡಿವೆ. ಉಳಿದಂತೆ ಮೈಸೂರಿನಲ್ಲಿ 177, ದಕ್ಷಿಣ ಕನ್ನಡ 126, ಹಾಸನದಲ್ಲಿ 108 ಪ್ರಕರಣಗಳು ದೃಢವಾಗಿವೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ ಒಂದಂಕಿಗೆ ಇಳಿದಿದೆ. ರಾಯಚೂರಿನಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು, ಇಂದು ಅತಿ ಕಡಿಮೆ ಪ್ರಕರಣ ಕಾಣಿಸಿಕೊಂಡ ಜಿಲ್ಲೆ ಅದಾಗಿದೆ. (ಏಜೆನ್ಸೀಸ್)
21 ವರ್ಷದ ಯುವತಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ! ಡಿಗ್ರಿ ಓದುವಾಗಲೇ ರಾಜಕೀಯಕ್ಕಿಳಿದ ವಿದ್ಯಾರ್ಥಿನಿ
ಬಿಗ್​ಬಾಸ್ ಮನೆಯಿಂದ ಹೊರಬಂದ ರಘು ಮೊದಲು ಭೇಟಿ ಆಗೋದು ಯಾರನ್ನ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 10 =
Remember me
