ಬೆಂಗಳೂರು:ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತ ಚಲಾವಣೆ ಆಗಿದೆ.
ರಾಜ್ಯದಲ್ಲಿ ಮತದಾನ ಚುರುಕಾಗಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಯಿತು. 9 ಗಂಟೆಯವರೆಗೆ ಶೇ. 8.02 ರಷ್ಟು ಹಾಗೂ 11 ಗಂಟೆಯವರೆಗೆ 20.94%% ಮತದಾನವಾಗಿತ್ತು. ಇದೀಗ ಮತದಾನ ಅರ್ಧ ದಾರಿ ಕ್ರಮಿಸಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇ. 37.25 ರಷ್ಟು ಮತ ಚಲಾವಣೆ ಆಗಿದೆ.
ಕ್ಷೇತ್ರವಾರು ಮತದಾನ ಪ್ರಮಾಣ ಈ ಕೆಳಕಂಡಂತಿದೆ






ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + 18 =
Remember me
