ಹಾವೇರಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬ ಸಮೇತರಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡಿದ್ದಾರೆ.
ಇಂದು ನನ್ನ ಸ್ವಕ್ಷೇತ್ರ ಶಿಗ್ಗಾಂವ್ ನಲ್ಲಿ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಶ್ರೀ ಮಾರುತಿ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದೆನು.pic.twitter.com/5OYzc0lYLn— Basavaraj S Bommai (@BSBommai)May 10, 2023
ಇಂದು ನನ್ನ ಸ್ವಕ್ಷೇತ್ರ ಶಿಗ್ಗಾಂವ್ ನಲ್ಲಿ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಶ್ರೀ ಮಾರುತಿ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದೆನು.pic.twitter.com/5OYzc0lYLn
ಸಿಎಂ ಬೊಮ್ಮಾಯಿ ಮತದಾನ ಮಾಡಲು ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ ದೇವಸ್ಥಾನಕ್ಜೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 1 =
Remember me
