ಬೆಂಗಳೂರು:ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಬಹಿರಂಗ ಮಾಡಿದೆ.
ಜೂನ್ 1 ರಿಂದ ಜುಲೈ 19ರ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಒಟ್ಟು ಮಳೆಯ ಶೇ 7ರಷ್ಟು ಮಳೆಯಾಗಿತ್ತು. ಬೆಂಗಳೂರು ನಗರದಲ್ಲಿ ಶೇ 17 ರಷ್ಟು ಅಂದರೆ ಅತ್ಯಧಿಕ ಮಳೆ ದಾಖಲಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ 35.35 ಸೆಂ.ಮೀ ಮಳೆಯಾಗುತ್ತಿದೆ. ಈ ಬಾರಿ
ಇದನ್ನೂ ಓದಿ:ಈ ಶಾಲೆಯಲ್ಲಿ ಸಣ್ಣ ಮಳೆ ಬಂದರೂ ಸಾಕು, ನಿಲ್ಲುತ್ತೆ ಗಲೀಜು ನೀರು!
ಈ ವರ್ಷ ಶೇ 23 ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯ ದತ್ತಾಂಶಗಳ ಪ್ರಕಾರ ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಈ ಬಾರಿ ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ವರದಿಯಾಗಿದೆ
ಇದನ್ನೂ ಓದಿ:ಜಿಲ್ಲೆಯಲ್ಲಿ ಮುಂದುವರೆದ ಮಳೆಯಾರ್ಭಟ
ನಂತರದ ಸ್ಥಾನದಲ್ಲಿ ಹಾಸನ, ರಾಮನಗರ ಮತ್ತು ಶಿವಮೊಗ್ಗ ಮತ್ತು ಬಾಗಲಕೋಟೆ ಇವೆ. ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯನ್ನು ರಾಜ್ಯ ಸರ್ಕಾರ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಮೋಡ ಬಿತ್ತನೆ ಮಾಡುವ ವಿಚಾರವಾಗಿ ಹವಾಮಾನ ಇಲಾಖೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 14 =
Remember me
