ಬೆಂಗಳೂರು:ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಭಾಮಾ ಹರೀಶ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ (ಮಾ27) ಭಾಮಾ ಹರೀಶ್​ ಅವರಿಗೆ ಸಡನ್​ ಆಗಿ ಹೃದಯ ಬಡಿತದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ವೈದ್ಯರು ಅಂಜಿಯೋಗ್ರಾಮ್​​ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್​ ಅವರು ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ನಟ ದರ್ಶನ್​ ಅಭಿನಯದ ಮೆಜೆಸ್ಟಿಕ್​​ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ.
ಸಿನಿಮಾ ಶೂಟಿಂಗ್ ಎಂದು ಸುಳ್ಳು ಹೇಳಿ ಮದುವೆಯಾದ ಸಿದ್ಧಾರ್ಥ್ ಜೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 7 =
Remember me
