ಬೆಂಗಳೂರು:ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಎಂದು ಮರು ನಾಮಕರಣಗೊಳಿಸಲು ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ 2023ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ.
ಈ ಮಂಡಳಿಯ ವ್ಯಾಪ್ತಿಗೆ ಉತ್ತರ ಕನ್ನಡ, ಉಡುಪಿ ಹಾಗೂಚಿಕ್ಕಮಗಳೂರು ಜಿಲ್ಲೆಗಳ 21 ತಾಲೂಕುಗಳು ಸೇರಲಿವೆ. ಈ ಮೊದಲು ಈ ಎಲ್ಲ ತಾಲೂಕುಗಳು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಸೇರಿದ್ದವು. ಈಗ ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಧೇಯಕಕ್ಕೆ ಸಂಪುಟ ಅನುಮೋದನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 3 =
Remember me
