ಬೆಂಗಳೂರು:ಬಿಜೆಪಿ ಕಾಲದ ಪಠ್ಯ ಪುಸ್ತಕ ಪರಿಷ್ಕರಿಸುವಂತೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ 6 ರಿಂದ 10ನೇ ತರಗತಿ ಪಠ್ಯಗಳಲ್ಲಿನ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಮಾರ್ಪಾಡು ಆಗಲಿದೆ.
2023-24ನೇ ಸಾಲಿನಲ್ಲಿ ಜಾರಿಯಲ್ಲಿರುವ ಪಠ್ಯ ಪುಸ್ತಕದ ಕೆಲವು ಅಧ್ಯಾಯಗಳನ್ನು ಬದಲಿಸುತ್ತೇವೆ ಯಾವ ಪಠ್ಯ ಸೇರಿಸಬೇಕು ಅಥವಾ ಯಾವುದನ್ನು ಸೇರಿಸಬಾರದು ಎಂಬ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದರು.
6 ರಿಂದ 10ನೇ ತರಗತಿಯಲ್ಲಿನ ಪ್ರತಮ, ದ್ವಿತೀಯ ಭಾಷೆ, ಸಮಾಜ ವಿಜ್ಞಾನದಲ್ಲಿನ ಕೆಲವು ಪಾಠಗಳನ್ನು ಬದಲಾವಣೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಹೆಚ್ಚುರವಿ ಹೊರೆಯಾಗದಂತೆ ಹೊಸ ಪಠ್ಯಕ್ರಮವನ್ನು ರೂಪಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿತ್ತು.
ಇದನ್ನೂ ಓದಿ:ಹನುಮ ಜಯಂತಿ ಕುರಿತು ಅಪಹಾಸ್ಯ; ವೈರಲ್​ ಆಗುತ್ತಿದೆ ಆದಿಪುರುಷ್​ ನಿರ್ದೇಶಕನ ಹಳೆಯ ಟ್ವೀಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
