ಬೆಂಗಳೂರು:ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಕೆಲ ಶಾಸಕರಿಗೆ ಸಚಿವ ಸ್ಥಾನ ಸಿಗದೇ ಪಕ್ಷದಲ್ಲಿ ಸ್ವಲ್ಪ ಅಸಮಾಧಾನ ಉಂಟಾಗಿತ್ತು. ಇದೀಗ ಶಾಸಕರಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರು ನಿಗಮ-ಮಂಡಳಿಗೆ ಸ್ಥಾನ ನೀಡುವ ಮೂಲಕ ತೃಪ್ತಿಪಡಿಸಿದ್ದಾರೆ.
ಸಂಪೂರ್ಣ ವಿವರ ಇಲ್ಲಿದೆ:ಆರಗ ಜ್ಞಾನೆಂದ್ರ:ಕರ್ನಾಟಕ ಗೃಹ ಮಂಡಳಿ, ಬೆಂಗಳೂರುಎಂ ಚಂದ್ರಪ್ಪ:ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಬೆಂಗಳೂರುನರಸಿಂಹ ನಾಯಕ್:​ಕರ್ನಾಟಕ ನಗರ ನೀರು ಸರಬಾರಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರುಎಂ. ಪು. ಕುಮಾರಸ್ವಾಮಿ:ಕರ್ನಾಟಕ ಮಾರುಕಟ್ಟೆ (ಎಂಸಿಎ) ಬೆಂಗಳೂರುಎ.ಎಸ್​. ಪಾಟೀಲ್:​ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಬೆಂಗಳೂರುಎಚ್‌. ಹಾಲಪ್ಪ:ಮೈಸೂರು ಸೇಲ್ಸ್​ ಇಂಟರ್​ ನ್ಯಾಷನಲ್ ಲಿಮಿಟೆಡ್​, ಬೆಂಗಳೂರುಮಾಡಳ್​ ವಿರೂಪಾಕ್ಷಪ್ಪ:ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ, ಬೆಂಗಳೂರುಜಿ. ಎಚ್.​ ತಿಪ್ಪಾರೆಡ್ಡಿ:ದೇವರಾಜ ಅರಸ್​ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುಕೆ. ಶಿವನ್​ಗೌಡ ನಾಯಕ್​:ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರುಕಳಕಪ್ಪ ಗುರುಶಾಂತಪ್ಪ ಬಂಡಿ:ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುಪರಣ್ಣ ಈಶ್ವರಪ್ಪ ಮುನವಳ್ಳಿ:ಕರ್ನಾಟಕ ರಾಜ್ಯ ಹಣಕಾಸು ನಿಗಮ ನಿಯಮಿತ, ಬೆಂಗಳೂರುಸಿದ್ದು ಸವದಿ:ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರುಪ್ರೀತಮ್​ ಜಿ ಗೌಡ:ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ, ಬೆಂಗಳೂರುರಾಜ್​ಕುಮಾರ್ ಪಾಟೀಲ್​ ತೇಲ್ಕೂರ್​:ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಚೇರಿ ಸಾರಿಗೆ ಸದನ, ಕಲಬುರಗಿದತ್ತಾತ್ರೇಯ ಚಂದ್ರಶೇಖರ್​ ಪಾಟೀಲ್​ ರೇವೂರ್‌ (ಅಪ್ಪುಗೌಡ):ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿಶಂಕರ್ ಪಾಟೀಲ್​ ಮುನೇನಕೊಪ್ಪ:ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮಎಚ್.​ ನಾಗೇಶ್:ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ಬೆಂಗಳೂರುಎಸ್​​.ವಿ ರಾಮಚಂದ್ರ:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಬೆಂಗಳೂರುಓಲೆಕಾರ್ ನೆಹರು ಚನ್ನಬಸಪ್ಪ:ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರುಐಹೊಳೆ ದುರ್ಯೋಧನ ಮಹಾಲಿಂಗಪ್ಪ:ಕರ್ನಾಕಟ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರುಲಾಲಾಜಿ ಆರ್.​ ಮೆಂಡನ್​: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರುಬಸವರಾಜ್​ ದಡೇಸೂರ್​ :ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ, ಬೆಂಗಳೂರುಡಾ. ಎಸ್.​ ಶಿವರಾಜ್​ ಪಾಟೀಲ್:​ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಬೆಂಗಳೂರುಸಿ.ಎಸ್​ ನಿರಂಜನ್​ ಕುಮಾರ್​:ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಯಮಿತ ಬೆಂಗಳೂರು

https://www.vijayavani.net/haryana-to-probe-assets-of-nehru-gandhi-family-read-more-at-http-timesofindia-indiatimes-com-articleshow-77188495-cmsutm-sourcecontentofinterestutm-mediumtextutm-campaigncppst/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 − three =
Remember me
